ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಪಂಚಾಯಿತಿ ಕಛೇರಿಯ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಮಂಜರವರು ಗೈರಾಗಿದ್ದರು ತಹಶೀಲ್ದಾರ್ ರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.
ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ತಹಶೀಲ್ದಾರ್ ಬಸವರೆಡ್ಡಪ್ಪ ರೋಣದರವರು ಮಾತನಾಡಿ ನಾವು ಸರ್ಕಾರಿ ದಿನದಂದು ಸರ್ಕಾರಿ ಅಧಿಕಾರಿಗಳು ಮತ್ತು ಸಮಾಜದವರು ಮತ್ತು ಸರ್ಕಾರಿ ನೌಕರರು ಕಾರ್ಯಕ್ರಮವನ್ನು ತಾಲ್ಲೂಕು ಆಡಳಿತ ವತಿಯಿಂದ ನಡೆಸಲಾಗುವುದು ನಂತರ ದಿನಗಳಲ್ಲಿ ತಾಲ್ಲೂಕು ಕನಕ ದಾಸರ ಜಯಂತಿಯ ಆಚರಣೆಯ ಸಮಿತಿಯು ನಂತರದ ದಿನಗಳಲ್ಲಿ ಅದ್ದೂರಿಯಾಗಿ ಆಚರಿಸಲು ಆಚರಣೆ ಸಮಿತಿಯು ತಿಳಿಸಿದರು.ಈ ಸಂದರ್ಭದಲ್ಲಿ ಅಧಿಕಾರಿಗಳು,ಕನಕದಾಸರ ಜಯಂತಿಯ ಆಚರಣೆಯ ಸಮಿತಿ ಸದಸ್ಯರು ಇತರರು ಹಾಜರಿದ್ದರು.
ವರದಿ-ಸುಧೀಂದ್ರ.ಡಿ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.