ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: December 3, 2023

ಭದ್ರಾವತಿಯಲ್ಲಿ ಬಿಜೆಪಿ ವಿಜಯೋತ್ಸವ

ಭದ್ರಾವತಿ:ನಾಲ್ಕು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ರಾಜಸ್ಥಾನ,ಮಧ್ಯಪ್ರದೇಶ ಮತ್ತು ಛತ್ತೀಸ್ ಘಡದಲ್ಲಿ ಬಿಜೆಪಿ ಗೆಲುವು ದಾಖಲಿಸಿರುವುದನ್ನು ಸಂಭ್ರಮಿಸಿ ಬಿಜೆಪಿ ಭದ್ರಾವತಿ ತಾಲ್ಲೂಕು ಘಟಕದಿಂದ ನಗರದ ರಂಗಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ,ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಲಾಯಿತು.ವಿಜಯೋತ್ಸವದಲ್ಲಿ

Read More »

ಕೋಮು ದಳ್ಳುರಿಗೆ ನಲುಗದಿರಲಿ ನಾಡು

ಡಾ.ಬಿ.ಆರ್.ಅಂಬೇಡ್ಕರ್ ಅವರ”ಶಿಕ್ಷಣ ಅನ್ನುವುದು ಹುಲಿಯ ಹಾಲಿನಂತೆ ಅದನ್ನು ಕುಡಿದವರು ಘರ್ಜಿಸಲೇಬೇಕು” ಈ ಮಾತು ಇಲ್ಲಿ ನೆನಪು ಮಾಡಿಕೊಂಡು ಈ ವಿಷಯ ಪ್ರಾರಂಭಿಸೋಣ.ಶಿಕ್ಷಣ ಅನ್ನುವುದು ದೇಶದ ಪ್ರಗತಿಯ ಸಂಕೇತ, ಇಂತಹ ಶಿಕ್ಷಣ ವ್ಯವಸ್ಥೆ ಮೇಲೆ ರಾಜಕೀಯ

Read More »

ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಹರ್ಷ

ಕಲಬುರಗಿ:ರಾಜಸ್ತಾನ,ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ರಾಷ್ಟ್ರೀಯ ಪಕ್ಷವಾದ ಬಿಜೆಪಿಯು ಈ ಬಾರಿ ಬಹು ಮತದಿಂದ ಗೆಲುವು ಸಾದಿಸಿದ್ದು ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಬಂದಿದೆ ಎಂದರೆ,ಮೋದಿ ನಾಯಕತ್ವ ಹಾಗೂ ಆಡಳಿತ ಮೆಚ್ಚಿ ಜನ ಮತ ನೀಡಿದ್ದಾರೆ ಎಂದು

Read More »

ಭದ್ರಾವತಿ ಉಪವಿಭಾಗದ ವತಿಯಿಂದ ರಕ್ತದಾನ ಶಿಬಿರ:53 ಪೋಲಿಸ್ ಅಧಿಕಾರಿ,ಸಿಬ್ಬಂದಿಗಳಿಂದ ರಕ್ತದಾನ

ಭದ್ರಾವತಿ:ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಶಿವಮೊಗ್ಗ ಹಾಗೂ ಭದ್ರಾವತಿ ಪೊಲೀಸ್ ಉಪವಿಭಾಗದ ವತಿಯಿಂದ HDFC ಸಹಯೋಗದಲ್ಲಿ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಇಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಭದ್ರಾವತಿ ಪೊಲೀಸ್ ಉಪವಿಭಾಗದ

Read More »

ನ್ಯಾ.ಎ.ಜೆ ಸದಾಶಿವ ಆಯೋಗ ವರದಿ ಮರುಜೀವ ನೀಡದಂತೆ ಗೊರಸೇನಾ ತಾಲೂಕ ಸಮಿತಿ ಆಗ್ರಹ: ಮಾನ್ಯ ಸಚಿವ ದರ್ಶನಾಪುರ ಅವರಿಗೆ ಮನವಿ

ಯಾದಗಿರಿ:ಶಹಾಪುರ ತಾಲೂಕಿನ ಗೊರಸೇನಾ ತಾಲೂಕ ಸಮಿತಿ ನ್ಯಾ ಎ.ಜೆ ಸದಾಶಿವ ಆಯೋಗದ ವರದಿ ಮರುಜೀವ ನೀಡದಂತೆ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶರಣಬಸಪ್ಪ ಗೌಡ ದರ್ಶನಾಪುರ ಅವರಿಗೆ ಮನವಿ ಸಲ್ಲಿಸಿದರು.ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ

Read More »

ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಿಂದ ಪತ್ರಿಗೋಷ್ಠಿ ಮತ್ತು ಸನ್ಮಾನ‌

ಯಾದಗಿರಿ:ನೂತನ ಕಕ್ಕೇರ ಪಟ್ಟಣದಲ್ಲಿವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಗೌಡಪ್ಪ ಗೌಡ ಆಲ್ದಾಳ ಇವರಿಗೆ ಮತ್ತು ಯಾದಗಿರಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವ ಅಧ್ಯಕ್ಷರಾದ ಸಿದ್ದನಗೌಡ ಪಾಟೀಲ್ ಕರಿಬಾವಿ ರವರಿಗೆ ಅದ್ದೂರಿಯಾಗಿ ಸ್ವಾಗತಿಸಿ

Read More »

ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಅಸ್ಕಿ ಫೌಂಡೇಶನ್ ವತಿಯಿಂದ ಸನ್ಮಾನ

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ದಿ ಭಾಗವಾನ್ ಮೈನಾರಿಟಿ ಕೋ-ಆಫ್ ಕ್ರೆಡಿಟ್ ಸೊಸೈಟಿಯ ನೂತನ ನಿರ್ದೇಶಕರ ಮಂಡಳಿಯವರಿಗೆ ಅಸ್ಕಿ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಸನ್ಮಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅಸ್ಕಿ ಫ಼ೌಂಡೇಶನ್

Read More »

23 ದಿನಗಳಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ಕಾರ್ಯವುಶ್ರೀ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಯವರ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು 23 ದಿನಗಳಲ್ಲಿ ಒಟ್ಟು 2

Read More »

ಎಸ್ ಎಸ್ ಎಲ್ ಸಿ ಮಕ್ಕಳಿಗೆ ಭರವಸೆ ತುಂಬುವ ಕಾರ್ಯಕ್ರಮ

ಹನೂರು:ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಚಾಮರಾಜನಗರ ಜಿಲ್ಲೆ ಕ್ಷೆತ್ರ ಶಿಕ್ಷಣಧಿಕಾರಿಗಳ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ 2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ವ್ಯಾಸಂಗ ಮಾಡುತ್ತಿರುವ

Read More »

ಸಾವಿನಲ್ಲೂ ಸಾರ್ಥಕ ಮೆರೆದ ದರ್ಶನ್:ಮಗನ ಅಂಗಾಂಗ ದಾನ ಮಾಡಿದ ಪೋಷಕರು

ಹನೂರು:ಪಟ್ಟಣದ ಯುವಕ ದರ್ಶನ್ ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಮೆದಳು ನಿಷ್ಕ್ರಿಯ ಗೊಂಡಿದ್ದು ಅವರ ಕುಟುಂಬಸ್ಥರು ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾರವರ ದಂಪತಿಗಳ ಮಗನಾದ

Read More »