ದಾವಣಗೆರೆ/ಚನ್ನಗಿರಿ:ಕನ್ನಡ ರಾಜ್ಯೋತ್ಸವ ಅಂಗವಾಗಿ ಇಂದು ಕರ್ನಾಟಕ ರಾಜ್ಯ ಕನ್ನಡ ನಾಡು ಹಿತ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ವಿ.ಕೃಷ್ಣಮೂರ್ತಿಯವರು, ದಾವಣಗೆರೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಉಮಾಪ್ರಶಾಂತ ಇವರಿಗೆ ಎಲ್ಲಾ ಸದಸ್ಯರು ಮತ್ತು ಮುಖಂಡರ ಸಮ್ಮುಖದಲ್ಲಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು,ಸದಸ್ಯರು ಹಾಜರಿದ್ದರು.
ವರದಿ-ಮಂಜಪ್ಪ ಟಿ.ಆರ್.