ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲಾ ಮಕ್ಕಳಿಗೆ ಡೆಸ್ಕ್ ಬೆಂಚುಗಳ ಹಸ್ತಾಂತರ ಕಾರ್ಯಕ್ರಮ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಇವರ ವತಿಯಿಂದ ಶಾಲಾ ಮಕ್ಕಳಿಗೆ ಹಸ್ತಾಂತರ ಕಾರ್ಯಕ್ರಮ ಮಾಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸುಮಾರು 10 ಬೆಂಚು ಡೆಸ್ಕ್ ಗಳನ್ನು ಹಸ್ತಾಂತರ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ ಅಥವ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಸಂತಸದ ವಿಷಯ ಎಂದು ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರು ತಿಳಿಸಿದರು.
ಈ ಸಂದರ್ಭದಲ್ಲಿ,ಮಾನ್ಯ ಯೋಜನಾಧಿಕಾರಿಗಳು ಪ್ರವೀಣ್ ಕುಮಾರ್,ಮುಖ್ಯ ಶಿಕ್ಷಕರು ಶ್ರೀ ಮತಿ ಮಾಲತಿ ಗುರುಸ್ವಾಮಿ,ಅಧ್ಯಕ್ಷರು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದೈಹಿಕ ಶಿಕ್ಷಕರಾದ ಪ್ರದೀಪ್ ಕುಮಾರ್ ರವರು,ಮೇಲ್ವಿಚಾರಕರು ಸುರೇಶ ಎನ್.ಕೆ ಸೇವಾಪ್ರತಿನಿಧಿ ಜಡೇಸ್ವಾಮಿ, ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ