ಕೊಟ್ಟೂರು:ಪಟ್ಟಣದ ಇಂದು ಸಿ.ಬಿ.ಎಸ್.ಇ. ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಪಿಎಸ್ಐ ಗೀತಾಂಜಲಿ ಶಿಂಧೆ ರವರು ಉದ್ಘಾಟಿಸಿ ಮಾತನಾಡಿ ಮಕ್ಕಳ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ ಸಧೃಡವಾದ ದೇಹದಲ್ಲಿ ಸಧೃಡ ಮನಸ್ಸಿರುತ್ತದೆ ಆಟಗಳಲ್ಲಿ ಮಕ್ಕಳು ಭಾಗವಹಿಸುವದರಿಂದ ಸ್ಪರ್ಧೆಗಳ ಬಗ್ಗೆ ಜ್ಞಾನಮೂಡುತ್ತದೆ ನಿಮ್ಮ ವೇಳಾ ಪಟ್ಟಿಯಲ್ಲಿ ಕನಿಷ್ಟ 30 ನಿಮಿಷ ಅಟಕ್ಕೆ ಸಮಯ ನೀಡಿ ಸರ್ವತೋಮುಖ ಅಭಿವೃದ್ಧಿಯೇ ನಿಜವಾದ ಶಿಕ್ಷಣ ಭವಿಷ್ಯದಲ್ಲಿ ಮಕ್ಕಳಿಗೆ ಯಶಸ್ಸು ಸಿಗಲೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಇಂದು ಶಾಲೆಯ ಅಡಳಿತ ಅಧಿಕಾರಿಗಳಾದ ಶ್ರೀ ಹೆಚ್ ಎನ್ ವೀರಭದ್ರಪ್ಪನವರು ಮಾತನಾಡಿ ಮಕ್ಕಳ ಯಶಸ್ಸನ್ನು ಅಳೆಯುವ ಪೋಷಕರ ಮಾನದಂಡ ಬದಲಾಗಬೇಕು ಕ್ರೀಡೆಯಲ್ಲಿ ಮಕ್ಕಳು ಪಾಲ್ಗೊಳ್ಳಲು ಬೆಂಬಲ ನೀಡಬೇಕು ಎಂದು ತಿಳಿಸಿದರು .
ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳ ಪಥಸಂಚಲನ ಅಕರ್ಷಕ ಭಾಗವಾಗಿತ್ತು
ಈ ಸಂಧರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಚೇತನ್ ಕಮಾರ್ ಎ.ಮುಖ್ಯಗುರುಗಳಾದ ಬಸವರಾ ಬಿ.ಪದವಿ ಪ್ರಾಂಶುಪಾಲರಾದ ಡಾ.ವಾಗೀಶಯ್ಯ ಪಿ.ಎಂ.ಪಿ ಯು ಕಾಲೇಜಿನ ಪ್ರಾಂಶುಪಾಲರು ಪವನ್ ಕುಮಾರ್ ಹೆಚ್.ಶಿಕ್ಷಕಿಯರಾದ ಪ್ರೇಮ ಬಿ ವಿ ನಿರೂಪಿಸಿದರು ವಾಣಿ ಡಿ ಬಿ ಸ್ವಾಗತಿಸಿದರು ಮತ್ತು ವಿಜಯಲಕ್ಷ್ಮಿ ವಂದಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.