ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ನೆನೆಗುದಿಗೆ ಬಿದ್ದ ಆಹಾರ ಸಂಸ್ಕರಣಾ ಘಟಕದ ಬಗ್ಗೆ ಸ್ಥಳೀಯ ಶಾಸಕರಿಗೆ ಹಾಗೂ ಸಚಿವರಿಗೆ ಹಲವಾರು ಬಾರಿ ಮನವಿ ಕೊಟ್ಟರೂ ಪ್ರಯೋಜನವಾಗಿಲ್ಲ ಆದ ಕಾರಣ ಸ್ಥಗಿತಗೊಂಡ ಆಹಾರ ಸಂಸ್ಕರಣಾ ಘಟಕ ಮತ್ತೆ ಆರಂಭಿಸಬೇಕು ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಬೇಕು ಎಂದು ಡಿಸೆಂಬರ್ 8 ರಿಂದ ಏಕಾಂಗಿಯಾಗಿ ಬೆಳಗಾವಿ ಅಧಿವೇಶನದ ಸುವರ್ಣ ಸೌಧದವರಿಗೆ ಪಾದಯಾತ್ರೆ ಕೈಗೊಂಡಿರುವುದಾಗಿ ಕರ್ನಾಟಕ ಸೇನೆ ಜೇವರ್ಗಿ ತಾಲೂಕ ಅಧ್ಯಕ್ಷರಾದ ಶಿವಲಿಂಗ ಹಳ್ಳಿ ಸೊನ್ನ ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.