ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಮರತೂರಕರ್ ಸಂತಾಪ

ಕಲಬುರಗಿ: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನದಿಂದ ಇಡೀ ಚಿತ್ರರಂಗಕ್ಕೆ ತುಂಬಲಾರದ ನಷ್ಟ ವಾಗಿದೆ ಎಂದು ಮಹಾಗಾಂವ ಬಿಜೆಪಿ ಮುಖಂಡ ‌ಮಲ್ಲಿಕಾರ್ಜುನ ಮರತೂರಕರ್ ಸಂತಾಪ ವ್ಯಕ್ತಪಡಿಸಿದ್ದಾರೆ.
‌‌ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಕನ್ನಡದಲ್ಲಿ 600ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟಿ ಲೀಲಾವತಿ ಅವರು,ಇತ್ತೀಚಿಗಷ್ಟೇ ಜೀವಮಾನದ ಸಾಧನೆಗಾಗಿ ನಂದಿ ಪ್ರಶಸ್ತಿಗೆ ಭಾಜನರಾಗಿದ್ದರು.ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ.ಮೃತರ ಆತ್ಮಕ್ಕೆ ಶಾಂತಿ ಸಿಗಲಿ.ಅವರ ಕುಟುಂಬ ವರ್ಗಕ್ಕೂ ಹಾಗೂ ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ