ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಕ್ಕೇರಾ ಪಟ್ಟಣದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಪಟ್ಟಣದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಮೂರ್ತಿ ಅನಾವರಣ ಕಾರ್ಯಕ್ರಮ ಅದ್ದೂರಿಯಾಗಿ ಜರುಗಿತು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಪರಮ ಪೂಜ್ಯರಾದ ಶ್ರೀ ಪ್ರಸನ್ನಾನಂದಪುರಿ ಮಹಾ ಸ್ವಾಮೀಜಿಗಳು ನಮ್ಮ ಸಮುದಾಯದ ಬಹುದಿನಗಳ ಕನಸು ಇಂದು ನನಸಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ ವೀರಘಟ್ಟದ ಅಡವಿ ಲಿಂಗ ಮಹಾರಾಜರು, ಗೋಲಪಲ್ಲಿಯ ವರದನೀಶ್ವರ ಸ್ವಾಮೀಜಿಗಳು, ಕಕ್ಕೇರ ಪಟ್ಟಣದ ಸೋಮನಾಥ ದೇವಸ್ಥಾನದ ಪೀಠಾಧಿಪತಿಗಳು,ಕರ್ನಾಟಕ ಸರಕಾರದ ಲೋಕಪಯೋಗಿ ಇಲಾಖೆ ಸಚಿವರಾದ ಸನ್ಮಾನ್ಯ ಸತೀಶ್ ಜಾರಕಿಹೊಳಿ,ಸುರಪುರ ಜನಪ್ರಿಯ ಶಾಸಕರಾದ ರಾಜಾ ವೆಂಕಟಪ್ಪ ನಾಯಕ,ಮಾಜಿ ಶಾಸಕರಾದ ನರಸಿಂಹ ನಾಯಕ ರಾಜೂಗೌಡ, ಹಾಗೂ ಯಾದಗಿರಿ ಜಿಲ್ಲೆ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶರಣಬಸಪ್ಪಗೌಡ ದರ್ಶನಾಪುರ,ರಾಜಾ ಕೃಷ್ಣಪ್ಪ ನಾಯಕ,ರಾಯಚೂರು ಗ್ರಾಮೀಣ ಕ್ಷೇತ್ರದ ಜನಪ್ರಿಯ ಶಾಸಕರಾದ ಬಸನಗೌಡ ದದ್ದಲ್, ಬಿ.ನಾಗೇಂದ್ರ ಮಾನ್ಯ ಶಾಸಕರು,ಯುವಕರ ಕಣ್ಮಣಿ,ರಾಜಾ ಕುಮಾರ ನಾಯಕ,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ,ಯಾದಗಿರಿ ಜಿಲ್ಲಾಧ್ಯಕ್ಷರಾದ ಗೌಡಪ್ಪ ಗೌಡ ಅಲ್ದಾಳ್,ಸುರಪುರ ತಾಲೂಕಿನ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾದ ಗಂಗಾಧರ್ ನಾಯಕ್ ತಿಂಥಣಿ,ರಮೇಶ್ ದೋರೆ ಆಲ್ದಾಳ,ವೆಂಕಟೇಶ್ ಬೇಟೆಗಾರ ಹಾಗೂ ಅಪಾರ ವಾಲ್ಮೀಕಿ ಮುಖಂಡರು ಉಪಸ್ಥಿತರಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ