ಚಿತ್ರದುರ್ಗ:ಇತ್ತೀಚಿಗೆ ಮಹಾರಾಷ್ಟ್ರದ ಪಾಲೆಗರ್ ನಲ್ಲಿ ನಡೆದ 25ನೇ ರಾಷ್ಟ್ರೀಯ ಸಬ್ ಜೂನಿಯರ್ ನ್ಯಾಷನಲ್ ಟಗ್ ಆಫ್ ವಾರ್ ನ್ಯಾಷನಲ್ ಚಾಂಪಿಯನ್ ಶಿಪ್ ನಲ್ಲಿ ಚಿತ್ರದುರ್ಗ ತಾಲೂಕಿನ ಗೂಳ್ಯಯನಹಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಹಾರಾಷ್ಟ್ರದ ತಂಡವನ್ನು ಮಣಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಮೊರಾರ್ಜಿ ಶಾಲೆಯ ಪ್ರಾಂಶುಪಾಲರಾದ ಎನ್. ಮಂಜುನಾಥ್ ರೆಡ್ಡಿ,ದೈಹಿಕ ಶಿಕ್ಷಕ ಚಿನ್ನಯ್ಯ ಮತ್ತು ವಸತಿ ಶಾಲೆ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
