ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ನೂತನ ಪೌರಾಯುಕ್ತರಿಗೆ ಪೌರ ಸೇವಾ ನೌಕರರ ಸಂಘದಿಂದ ಆತ್ಮೀಯ ಸ್ವಾಗತ

ಭದ್ರಾವತಿ:ನಗರಸಭೆಗೆ ನೂತನವಾಗಿ ಆಗಮಿಸಿರುವಂತಹ ಪೌರಾಯುಕ್ತ ಪಿ ಎಂ ಚನ್ನಪ್ಪನವರ್ ರವರಿಗೆ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘ,ಭದ್ರಾವತಿ ಶಾಖೆ ವತಿಯಿಂದ ಶಾಖಾ ಸಂಘದ ಅಧ್ಯಕ್ಷರು ಮತ್ತು ರಾಜ್ಯ ಖಜಾಂಚಿಯಾದ ಎಸ್.ಚೇತನ್ ಕುಮಾರ್ ರವರ ನೇತೃತ್ವದಲ್ಲಿ ಹಾಗೂ ಡಿ.ಎಸ್ ಹೇಮಂತ್ ಕುಮಾರ್ ಜಿಲ್ಲಾಧ್ಯಕ್ಷರು,ಅಬ್ಬಯ್ಯ,ಉಪಾಧ್ಯಕ್ಷರು ರವಿಪ್ರಸಾದ್,ಪ್ರಧಾನ ಕಾರ್ಯದರ್ಶಿ,ಮಹೇಶ್ ಕುಮಾರ್,ಕಾರ್ಯಾಧ್ಯಕ್ಷರು ಹಾಗೂ ಎಲ್ಲಾ ಶಾಖಾ ಮತ್ತು ಜಿಲ್ಲಾ ಪದಾಧಿಕಾರಿಗಳ ಸಹಭಾಗಿತ್ವದಲ್ಲಿ ಹೃತ್ಪೂರ್ವಕವಾದ ಸ್ವಾಗತವನ್ನು ಕೋರಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ