ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯ ಕಾರ್ಯದರ್ಶಿಯಾಗಿ ಮತ್ತಿಮಡು ನೇಮಕಕ್ಕೆ ಹರ್ಷ

ಕಲಬುರಗಿ:ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರನ್ನು ನೇಮಕ ಮಾಡಿದಕ್ಕೆ ಬಿಜೆಪಿ ಗ್ರಾಮೀಣ ಮಂಡಲ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಹಾಗರಗುಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಶಾಸಕ ಬಸವರಾಜ ಮತ್ತಿಮಡು ಅವರನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿದಕ್ಕೆ ಅಭಿನಂದನೆಗಳು ತಿಳಿಸಿದ್ದಾರೆ.ಪಕ್ಷ ವಹಿಸಿದ ಜವಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ.ಅವರಿಗೆ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದರಿಂದ ಪಕ್ಷಕ್ಕೆ ಬಲ ಮತ್ತಷ್ಟು ವೃದ್ಧಿಸಲಿದೆ.ಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಯಶಸ್ಸು ಸಿಗಲಿದೆ ಎಂದರು.
ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ,ಬಸವರಾಜ ಬೊಮ್ಮಾಯಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ