ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ರವರ ಹುಟ್ಟು ಹಬ್ಬ ಆಚರಣೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಶಾಸಕರಾದ ಗಣೇಶ್ ಪ್ರಸಾದ್ ರವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಹಿಂದೆ ಗಣೇಶ್ ಪ್ರಸಾದ್ ರವರು ನನ್ನ ಹುಟ್ಟುಹಬ್ಬದಂದು ಯಾರೂ ಕೂಡಾ ಹಾರ,ಶಾಲು,ಫ್ಲೆಕ್ಸ್,ಬ್ಯಾನರ್ ಇನ್ನಿತರ ಯಾವುದೇ ಉಡುಗರೆಗಳನ್ನು ತರದೆ ಇದಕ್ಕೆ ಭರಿಸುವ ಹಣವನ್ನು ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೆ,ಬಡವರಿಗೆ,ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿ ಎಂದು ಕರೆ ನೀಡಿದ್ದರು.ಅದರಂತೆ ಗುಂಡ್ಲುಪೇಟೆಯ 15,18 ನೆಯ ವಾರ್ಡಿನ ಪ್ರವೀಣ್ ನಾಯಕ್ (ಸಿಂಹ),ಸಯ್ಯದ್ ಮುಸಹಿಬ್ ನಂದ ಹಾಗೂ ಮೋಹನ್ ಮತ್ತು ಮಣಿ ವಿಗ್ಗು,ಶಂಕ್ರ,ಸತ್ಯ ಇನ್ನಿತರರು ಭಾಗಿಯಾಗಿ ರಕ್ತದಾನ ಶಿಬಿರ ಆಯೋಜಿಸಿದ್ದರು.ಅದೇ ಸಂದರ್ಭದಲ್ಲಿ ಅನ್ನದಾನ ಹಾಗೂ ಮಕ್ಕಳಿಗೆ ನೋಟ್ ಬುಕ್ಸ್,ಪೆನ್ ವಿತರಿಸಲಾಯಿತು ಇದೇ ರೀತಿ ಗಣೇಶ್ ಪ್ರಸಾದ್ರವರಿಗೆ ಆಯಸ್ಸು ಆರೋಗ್ಯ ಎಲ್ಲವನ್ನೂ ಆದೇವರು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ