ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಹನೂರು ಪೊಲೀಸ್ ಠಾಣೆಯಲ್ಲಿ ಕಲ್ಲಡ್ಕ ಭಟ್ಟ ವಿರುದ್ಧ ದೂರು ದಾಖಲು

ಚಾಮರಾಜನಗರ:ಮುಸ್ಲಿಂ ಮಹಿಳೆಯರ ಕುರಿತು ಅವಹೇಳನಕಾರಿ ಹಾಗೂ ಪ್ರಚೋದನಾತ್ಮಕ ಭಾಷಣ ಮಾಡಿರುವ ಹಿಂದೂ ಸಂಘಟನೆಯ ನಾಯಕ ಕಲ್ಲಡ್ಕ ಬೆಟ್ಟ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕೋರಿ ಹನೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಿನಾಂಕ 24 ,12, 2018 ರಂದು ನಡೆದ ಹನುಮ ಜಯಂತಿ ಸಮಾವೇಶದಲ್ಲಿ ಭಾಷಣ ಮಾಡಿದ ಹಿಂದೂ ಸಂಘಟನೆಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್ಟ ತನ್ನ ಭಾಷಣದಲ್ಲಿ ಮುಸ್ಲಿಂ ಮಹಿಳೆಯರಿಗೆ ಮೊದಲು ದಿನಕೊಬ್ಬ ಗಂಡ ಪರಮೇನೆಂಟ್ ಗಂಡ ಇರಲಿಲ್ಲ ಈಗ ಪರ್ಮನೆಂಟ್ ಗಂಡ ಕೊಟ್ಟಿರುವುದು ಮೋದಿ ಸರಕಾರ ಎಂದು ಹೇಳುವ ಮೂಲಕ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿದ್ದಾರೆ. ಮುಸ್ಲಿಂ ಮಹಿಳೆಯರನ್ನು ನಿಲ್ಲಿಸುವ ಏಕೈಕ ಉದ್ದೇಶದಿಂದ ಈ ಹೇಳಿಕೆ ನೀಡಿರುತ್ತಾನೆ. ಇದರಿಂದ ನಮಗೆ ನಮ್ಮ ಸಮುದಾಯಕ್ಕೆ ಮುಸ್ಲಿಂ ಸಮುದಾಯದ ಮಹಿಳಾ ಸಮುದಾಯಕ್ಕೆ ಧಕ್ಕೆಯಾಗಿದೆ ಪ್ರಭಾಕರ ಬೆಟ್ಟದನ ಭಾಷಣ ಮುಂದುವರಿಸುತ್ತಾ ಮುಸ್ಲಿಂ ಮಹಿಳೆಯರು ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಮುಸ್ಲಿಂ ಮಹಿಳೆಯರ ಕುರಿತು ಅಪಪ್ರಚಾರ ಮಾಡಿದ್ದಾರೆ ಮಂಡ್ಯ ನಿವಾಸಿ ಮುಸ್ಕಾನ್ ವಿದ್ಯಾರ್ಥಿನಿಯರಿಗೆ ಸಂಘಟನೆಯ ಸಂಪರ್ಕವಿದೆ ಎಂದು ಸುಳ್ಳು ಹೇಳಿದ್ದಾರೆ ಅವಳ ಬಗ್ಗೆ ಎಚ್ಚರ ಎಂದು ಹೇಳಿ ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಭವಿಷ್ಯಕ್ಕೆ ಕುತ್ತು ತರುವಂತಹ ಕೆಲಸ ಮಾಡುತ್ತಿದ್ದಾರೆ. ಇದರಿಂದ ಕೋಮು ಗಲಭೆಯ ಹೊನ್ನಾರ ಪ್ರಚೋದನಕಾರಿ ಭಾಷಣ ಗೌರವ ಮುಸ್ಲಿಂ ಮಹಿಳೆಯರ ಕುರಿತು ಮಾಡಿರುವ ಒಂದು ಪರ ಸಂಘಟನೆಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್ಟ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ತಾಲೂಕಿನ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಯುವಕರು ಹನೂರು ತಾಲೂಕಿನ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಹಿಲ್ ಬೇಗ್, ಅಲ್ಲಾಬಕಷ್,ಸೈಯದ್ ಅಸ್ಲಂ,ಅಬ್ದುಲ್ ಶಾಮಿರ್,ಇನ್ನಿತರರು ಇದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ