ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: December 28, 2023

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾಧ್ಯಕ್ಷರಾದ ದಮ್ಮೂರ್ ಶೇಖರ್ ಅವರ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಮನವಿ

ಬಳ್ಳಾರಿ:ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಮಾನ್ಯ ಶ್ರೀ ಜನಾರ್ಧನ ರೆಡ್ಡಿಯವರ ಜನಪ್ರಿಯತೆಯನ್ನು ಸಹಿಸಲಾಗದೆ ಐತಿಹಾಸಿಕ ಸ್ಥಳದ ಮಹಿಮೆಯನ್ನು ಅರಿಯದೆ ಗಂಗಾವತಿಯ ಪಂಪಾಸರೋವರದ ಕುಟೀರಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಅಗತ್ಯ ಕ್ರಮ

Read More »

ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿ:ಅದಾಲತ್

ಹನೂರು ಡಿ 28:ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಪಿಂಚಣಿಗಳ ಅರ್ಹ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಗ್ರೇಡ್-2 ಹನೂರು ತಹಸಿಲ್ದಾರ್ ಡಾIIಕೆ.ಧನಂಜಯ ರವರು ತಿಳಿಸಿದರು. ದಿನಾಂಕ 30/12/2023ರಂದು ಬೆಳಗ್ಗೆ 11 ಗಂಟೆಗೆ ಹನೂರು ತಾಲೂಕಿನ

Read More »

ಅಯ್ಯಪ್ಪ ಮಾಲಾಧಾರಿಗಳ ಭಕ್ತಿ ಪರಾಕಾಷ್ಠೆಯೊಂದಿಗೆ ಸಂಪನ್ನವಾದ ಮಂಡಲ ಪೂಜಾ ಉತ್ಸವ

ಮುಂಡಗೋಡ:ಕಳೆದ ಎರಡು ದಿನಗಳಿಂದ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆದ ವರ್ದಂತಿ ಉತ್ಸವ ಸಮೇತ, ಮಂಡಲ ಪೂಜೆ ಹಾಗೂ ಅಗ್ನಿ ಕಾರ್ಯಕ್ರಮ ಗಳು ಅಯ್ಯಪ್ಪ ಮಾಲಾಧಾರಿಗಳ ಭಕ್ತಿ ಪರಾಕಾಷ್ಠೆ ಯೊಂದಿಗೆ ವೈಭವಯುತವಾಗಿ ಸಂಪನ್ನಗೊಂಡಿತು. ಕುಂಭ

Read More »

ರೇಷ್ಮಾ ಕಂದಕೂರಗೆ ಒಲಿದ ರಾಷ್ಟ್ರಮಟ್ಟದ ಕಾವ್ಯ ರತ್ನ ಪ್ರಶಸ್ತಿ

ರಾಯಚೂರು:ಬೆಳಕು ಸಾಹಿತ್ತಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.)ವತಿಯಿಂದ ದಿನಾಂಕ 24-12-2023 ರಂದು ರಾಜ್ಯ ಮಟ್ಟದ ಬೆಳಕು ಸಂಭ್ರಮ ನಗರದ ವೀರ ಶೈವ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ

Read More »

ಶೌಚಾಲಯ ಕ್ಲೀನಿಂಗ್ ಪ್ರಕರಣ:ಮುಖ್ಯ ಶಿಕ್ಷಕ ಶಂಕ್ರಪ್ಪ ಅಮಾನತ್ತು ಮಾಡಿ ಡಿಡಿಪಿಐ ಆದೇಶ

ಶಿವಮೊಗ್ಗ:ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.ಗುಡ್ಡದ ನೆರಲೆಕೆರೆ ಗ್ರಾಮದ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಅಮಾನತಾದವರು.ಡಿಡಿಪಿಐ ಪರಮೇಶ್ವರಪ್ಪ ಅವರು ಅಮಾನತು

Read More »

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ವಿದ್ಯಾರ್ಥಿಗಳ ಪಾಡು ಹೀಗಾದರೆ ಹೇಗೆ ಸ್ವಾಮಿ…

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ:ಮುಖ್ಯ ಶಿಕ್ಷಕರ ವಿರುದ್ದ ಕ್ರಮಕ್ಕೆ ಡಿ ಎಸ್ ಎಸ್ಆಗ್ರಹ : ಭದ್ರಾವತಿ:ಶಿಕ್ಷಣ ಸಚಿವರ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಗುಡ್ಡದ ನೇರಳೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ

Read More »

ಕುವೆಂಪು ಅವರ 119ನೇ ಜನ್ಮ ದಿನಾಚರಣೆ:ಜಾತಿಗೆ ನಿಲುಕದ ವಿಶ್ವಮಾನವ

ಕಲಬುರಗಿ:ವಿಶ್ವಮಾನವ ಕುವೆಂಪು ವಿಚಾರಧಾರೆಗಳು ಮನುಷ್ಯರ ಮನಸ್ಸಿನಲ್ಲಿರುವ ಕ್ಲೇಶಗಳನ್ನು ತೊಳೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಹಿರಿಯ ಸಾಹಿತಿ ಸದಾನಂದ ಪೆರ್ಲೆ ಗುರುವಾರ ಅಭಿಪ್ರಾಯಪಟ್ಟರು.ನಗರದ ಕಲಾ ಮಂಡಳದಲ್ಲಿ ಕರವೇ(ಕಾವಲುಪಡೆ) ವತಿಯಿಂದ ಆಯೋಜಿಸಿದ್ದ ರಾಷ್ಟ್ರಕವಿ ಕುವೆಂಪು ಅವರ

Read More »

ಬಡತನದ ಬೇಗೆಯಲ್ಲಿ ಹೂವಾಗಿ ಅರಳಿದ ಸುನೀಲ ದಂಗಾಪೂರ

ಬಡತನ ಒಂದು ಶಾಪವಲ್ಲ ಅದು ಜೀವನದಲ್ಲಿ ಬರುವ ಒಂದು ಪರೀಕ್ಷೆಯೆಂದರೆ ತಪ್ಪಾಗಲಾರದು. ಸರ್.ಎಂ.ವಿಶ್ವೇಶ್ವರಯ್ಯಯವರು ಕೋಲಾರದ ಮುದ್ದೇನ ಹಳ್ಳಿಯಿಂದ ನಡೆದುಕೊಂಡು ಬೆಂಗಳೂರಿಗೆ ನಡೆದು ಬಂದು ಶಿಕ್ಷಣ ಪಡೆದು ಇಂಜಿನಿಯರಿಂಗ್ ಪಡೆದ ಮೇಧಾವಿ ಸರ್.ಎಂ.ವಿಶ್ವೇಶ್ವರಯ್ಯ ಹೆಸರು ಇಂದಿಗೂ

Read More »

ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನ

ಯಾದಗಿರಿ:2023-24ನೇ ಸಾಲಿನ ಕೃಷಿ ಭಾಗ್ಯ ಯೋಜನೆಯಡಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ಅವರು ತಿಳಿಸಿದ್ದಾರೆ.ಮಳೆಯಾಶ್ರಿತ ಕೃಷಿ ನೀತಿ,2014 ರನ್ವಯ ರಾಜ್ಯದ 5 ಒಣ ಹವಾಮಾನ ವಲಯಗಳ 24 ಬರ

Read More »

ನಾನು ಆರಾಮಾಗಿದ್ದೇನೆ:ಮಧುಬಂಗಾರಪ್ಪ

ಸೊರಬ.ಡಿ.28: ದೇವರ ಹಾಗೂ ತಂದೆತಾಯಿಗಳ ಆಶೀರ್ವಾದದಿಂದ ನಾನು ಆರಾಮಾಗಿದ್ದೇನೆ ಎಂದು ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ‌ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಕಾರಿನ ಚಾಲಕ ಸೇರಿದಂತೆ ಎಲ್ಲರೂ ಕ್ಷೇಮವಾಗಿದ್ದು,ಯಾರೂ ಸಹ ಆತಂಕ‌,ಗಾಬರಿಯಾಗುವ ಅವಶ್ಯಕತೆಯಿಲ್ಲ ನನಗಾಗಿ ಹಾರೈಸಿ

Read More »