ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರಿನಲ್ಲಿ ಸರಳವಾಗಿ ರಾಷ್ಟ್ರಕವಿ ಕುವೆಂಪು ಜನ್ಮದಿನೊತ್ಸೋವ

ಹನೂರು:ಕುವೆಂಪು ಅವರ ಆದರ್ಶ ನಮಗೆ ಮಾದರಿಯಾಗಿದೆ ಕನ್ನಡಕ್ಕೆ ಮೊಟ್ಟಮೊದಲು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕವಿಗಳಾಗಿದ್ದಾರೆ ಇಂತಹ ಮಹಾನ್ ವ್ಯಕ್ತಿಗಳ
ಜನ್ಮದಿನವನ್ನು ಆಚರಿಸುವುದು ನಮ್ಮೆಲ್ಲರಿಗೂ ಸೌಭಾಗ್ಯದ ವಿಷಯವೆಂದು ಚಾಮರಾಜನಗರ ಜಿಲ್ಲೆಯ ಕರ್ನಾಟಕ ರಾಜ್ಯ ಒಕ್ಕಲಿಗರ ಜಿಲ್ಲಾಧ್ಯಕ್ಷರಾದ ನಾಗೇಂದ್ರ ತಿಳಿಸಿದರು ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಸಮಯದಲ್ಲಿ ತಿಳಿಸಿದರು.
ಇದೇ ಸಮಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ನಟರಾಜೆಗೌಡ ಕುವೆಂಪು ವಿಶ್ವಮಾನವರಾಗಿ ಬೆಳೆದವರು ಅವರ ಕಥೆ‌,ಕಾದಂಬರಿಗಳು ಹಲವಾರು ನೈಜ ಘಟನೆಗೆ ಸಾಕ್ಷಿಯಾಗಿವೆ ಎಂದರು.
ಇದೇ ಸಂದರ್ಭದಲ್ಲಿ ಉಪ ತಹಶೀಲ್ದಾರ್ ನಾಗೇಂದ್ರ, ಕಂದಾಯ ನಿರೀಕ್ಷಾಕರಾದ ಮಾದೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಶೇಷಣ್ಣ,ಪಟ್ಟಣ ಪಂಚಾಯಿತಿ ಸದಸ್ಯರುಗಳಾದ,ಗಿರೀಶ್,ಹರೀಶ್,ಸುದೇಶ್ ಮತ್ತು ಒಕ್ಕಲಿಗ ಸಮುದಾಯದ ಮುಖಂಡರಾದ,ರಾಜುಗೌಡ್ರು, ವೆಂಕಟೇಶ,ಸಿದ್ದೆಗೌಡ್ರು,ಕ್ರಿಷ್ಣೆಗೌಡ್ರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ