ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಲಾ ರಜತ ಮಹೋತ್ಸವ ಹಾಗೂ ರಾಷ್ಟ್ರ ಕವಿ ಕುವೆಂಪು ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ

ಚಿತ್ರದುರ್ಗ ತಾಲೂಕಿನ ಸೀಬಾರ ಗುತ್ತಿನಾಡು ಗ್ರಾಮದಲ್ಲಿ ಇದೆ ತಿಂಗಳ ದಿನಾಂಕ 31/12/2023 ರಂದು ವಿಶ್ವ ಮಾನವ ಸಾಂಸ್ಕೃತಿಕ ಮತ್ತು ವಿದ್ಯಾ ಸಂಸ್ಥೆಯಲ್ಲಿ ಶಾಲಾ ರಜತ ಮಹೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಹಾಗೂ ರಾಷ್ಟ್ರ ಕವಿ ಕುವೆಂಪು ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮಕ್ಕೆ
ಶ್ರೀಯುತ ಡಾ.ಎಲ್ ಹನುಮಂತಯ್ಯ ರಾಜ್ಯಸಭಾ ಸದಸ್ಯರು ಭಾರತ ಸರ್ಕಾರ
ಶ್ರೀ ಡಿ ಸುಧಾಕರ್ ಸನ್ಮಾನ್ಯ ಸಾಮಾಜಿಕ ಮತ್ತು ಸಾಂಖ್ಯಿಕ ಸಚಿವರು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು.ಶ್ರೀ ಮಧು ಬಂಗಾರಪ್ಪ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರು ಪಾಲ್ಗೊಳ್ಳುವರು ಎಂದು ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ನೀಲಕಂಠ ದೇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ