ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂಜನಾದ್ರಿ ರಕ್ತ ಭಂಡಾರದ ಮಾಲೀಕರ ನಿಧನ:ಭಾವಪೂರ್ಣ ಶ್ರದ್ದಾಂಜಲಿ

ಕೊಪ್ಪಳ:ಗಂಗಾವತಿ:ನಗರದ ಅಂಜನಾದ್ರಿ ರಕ್ತ ಬಂಡಾರದ ಮಾಲೀಕರಾದ ಕೃಷ್ಣ ಲಮಾಣಿ(೫೧) ಇವರು ಅನಾರೋಗ್ಯದಿಂದ ಗಂಗಾವತಿ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.
ಮೃತರು ಪತ್ನಿ ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ ಅಂತ್ಯಕ್ರಿಯೆ ಸ್ವಗ್ರಾಮ ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ತಾಲ್ಲೂಕು ದೇವರಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ಸಂತಾಪ:
ಕೃಷ್ಣ ಲಮಾಣಿ ನಿಧನಕ್ಕೆ ಮಾಜಿ ಶಾಸಕ ಪರಣ್ಣ ಮುನವಳ್ಳಿ,ಗಂಗಾವತಿ ಗೆಳೆಯರ ಬಳಗ ಹಾಗೂ ಟೀಚರ್ಸ್ ಕಾಲೋನಿ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ