ವಡಗೇರ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ಇಂದು ವಡಗೇರಾ ಪಟ್ಟಣದಲ್ಲಿ ತಾಲೂಕು ಕುರುಬ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಭಾಗವಹಿಸಿ ತಹಸಿಲ್ದಾರ್ ಕಚೇರಿಯ ಮುಂದೆ ಹೆಗಲ ಮೇಲೆ ಕುರಿಮರಿ ಹೊತ್ತುಕೊಂಡು ವಿನೂತನವಾಗಿ ಪ್ರತಿಭಟಿಸಿ ಮಾತನಾಡಿದರು. ಕೂಡಲೆ ಕೇಂದ್ರ ಸರ್ಕಾರ ನಮ್ಮ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಬೇಕು ಒಂದು ವೇಳೆ ನಿರ್ಲಕ್ಷ್ಯ ವಹಿಸಿದ್ದಲ್ಲಿ ಮುಂದಿನ ದಿನಗಳಲ್ಲಿ ನಿರಂತರವಾಗಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಮಲ್ಲಿಕಾರ್ಜುನ ಕರಿಕಳ್ಳಿ ಉಪಸ್ಥಿತರಿದ್ದರು.
ವರದಿ : ಶಿವರಾಜ ಸಾಹುಕಾರ್ ವಡಗೇರಾ
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.