ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಬಸವ ಬಳಗಗಳ ಒಕ್ಕೂಟದ ನೂತನ ಅಧ್ಯಕ್ಷ ಪ್ರದೀಪ್ ಕುಮಾರ್ ಅವರಿಗೆ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದನೆ

ಮೈಸೂರು:2024ನೇ ಸಾಲಿನ ಬಸವ ಬಳಗಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವೀರಶೈವ ಲಿಂಗಾಯತ ಸಮಾಜದ ಯುವ ನಾಯಕ ಪ್ರದೀಪ್ ಕುಮಾರ್ ಅವರಿಗೆ ಸಮುದಾಯದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ.
ಪ್ರದೀಪ್ ಕುಮಾರ್ ಆಯ್ಕೆಯಿಂದ ಸಮುದಾಯದ ಯುವಕರು ಇನ್ನೂ ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಮುದಾಯದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರು ಜಿಲ್ಲೆಯಲ್ಲಿ ಸಮಾಜಸೇವೆ ಮತ್ತು ಸಮುದಾಯದ ಏಳಿಗೆಗಾಗಿ ಶ್ರಮಿಸುವ ಮೂಲಕ ಜನಪ್ರಿಯ ನಾಯಕರಾಗಿರುವ ಪ್ರದೀಪ್ ಕುಮಾರ್ ಅವರು ಸಕ್ರಿಯವಾಗಿ ಸಮುದಾಯದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಯುವಕರಿಗೆ ಮಾರ್ಗದರ್ಶಕರಾಗಲಿ ಎಂದು ತೇಜಸ್ವಿ ಆಶಿಸಿದ್ದಾರೆ.
ವೀರಶೈವ ಲಿಂಗಾಯತ ಸಮಾಜದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಹಾಗೂ ನೂತನ ಅಧ್ಯಕ್ಷರ ನೇತೃತ್ವದಲ್ಲಿ ಸಮುದಾಯದ ಅಭಿವೃದ್ಧಿಗೆ ಸಹಕರಿಸುತ್ತೇನೆ ತೇಜಸ್ವಿ ನಾಗಲಿಂಗ ಸ್ವಾಮಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ