ರಬಕವಿ ಬನಹಟ್ಟಿ:ಬಾಗಲಕೋಟೆ ಜಿಲ್ಲಾದ್ಯಂತ ಜ:7 ರಂದು ರವಿವಾರ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಎನ್.ಎಂ.ಎಂ.ಎಸ್. ಪರೀಕ್ಷೆ ನಡಿಯಲಿವೆ.ಪರೀಕ್ಷೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರದ ಸುತ್ತಲೂ 100 ಮೀಟರ್ ವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ 100 ಮೀಟರ್ ವ್ಯಾಪ್ತಿಯಲ್ಲಿನ ಎಲ್ಲಾ ಜೆರಾಕ್ಸ್ ಮತ್ತು ಸೈಬರ್ ಸೆಂಟರ್ ಗಳನ್ನೂ ಪರೀಕ್ಷಾ ಅವಧಿಯಲ್ಲಿ ಬಂದ್ ಮಾಡಬೇಕೆಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಆದೇಶ ಹೊರಡಿಸಿದ್ದಾರೆ.
ವರದಿ:ಆನಂದ ಮ.ಹೂಗಾರ