ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಎಂಪಿ ರೇಣುಕಾಚಾರ್ಯರು ನನ್ನನ್ನು ಬಂಧಿಸಿ ನಾನು ರಾಮಮಂದಿರ ಕಾಲ ಸೇವಕ ಎಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕಾಲ್ನಡಿಗೆ ಮುಖಾಂತರ ಹೊನ್ನಾಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು.
ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಇವರನ್ನು ಬಂಧಿಸಿರುವದನ್ನು ವಿರೋಧಿಸಿ ಇಂದು ರಾಜ್ಯ ಸರ್ಕಾರದ ವಿರುದ್ಧ ಹಿಂದೂ ವಿರೋಧಿ ಮತ್ತು ರಾಮಭಕ್ತರ ವಿರುದ್ಧ ಹಳೆಯ ಮೊಕದ್ದಮೆಗಳನ್ನು ಮತ್ತೆ ಪುನರಾರಂಭಿಸಿರುವ ಗೃಹ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಕರ್ನಾಟಕದಲ್ಲಿ ಹಿಂದೂಗಳಿಗೆ ರಕ್ಷಣೆ ನೀಡಿ ಎನ್ನುತ್ತಾ ಹೊನ್ನಾಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ನಮ್ಮನ್ನು ಬಂಧಿಸಿ ಎಂದು ಆಗ್ರಹಿಸಿದರು.
ನಂತರ ಶಾಸಕ ಮಾಜಿ ಶಾಸಕರನ್ನು ಮತ್ತು ಅವರ ಬೆಂಬಲಿಗರನ್ನು ಬಂಧಿಸಿದರು ನಂತರ ಬಿಡುಗಡೆ ಮಾಡಲಾಯಿತು.
ವರದಿ-ಪ್ರಭಾಕರ್ ಡಿ ಎಂ ಹೊನ್ನಾಳಿ