ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅತಿಥಿ ಉಪನ್ಯಾಸಕರ ಗೌರವಧನ ಕಡಿತ:ಡಿ ಡಿ ಅವರಿಗೆ ಮನವಿ

ಇಂಡಿ:ಸರಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಅಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆಯಾಗಿದೆ ಈಗಾಗಲೇ 4055 ಪದವಿ ಪೂರ್ವ ಅತಿಥಿ ಉಪನ್ಯಾಸಕರ ಈ ಮೂರು ತಿಂಗಳ ಸಂಪೂರ್ಣ ಗೌರವಧನವನ್ನು ಸರ್ಕಾರ ಬಿಡುಗಡೆ ಮಾಡಿದೆ ಆದರೆ ಪದವಿ ಪೂರ್ವ ಇಲಾಖೆಯ ಸುತ್ತೋಲೆಯ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಉಪನ್ಯಾಸಕರ ಕಾಯ೯ನಿವ೯ಹಿಸಿದ ದಿನಗಳಿಗೆ ಮಾತ್ರ ವೇತನ ನೀಡಬೇಕೆಂದು ಆದೇಶಿಸಿದೆ ಇದರಿಂದ ಅತಿಥಿ ಉಪನ್ಯಾಸಕರಿಗೆ ಪೂರ್ಣ ಪ್ರಮಾಣದ ಗೌರವಧನ ದೊರೆಯುತ್ತಿಲ್ಲ ದಸರಾ ಮಧ್ಯಂತರ ರಜೆಗಳನ್ನು ಪರಿಗಣಿಸಿ ಗೌರವಧನ ಕಡಿತ ಗೊಳಿಸುತ್ತಿರುವದು ಅತಿಥಿ ಉಪನ್ಯಾಸಕರಿಗೆ ಮಾಡುವ ಅನ್ಯಾಯವಾಗಿದೆ ಶಾಲಾ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಅತಿಥಿ ಉಪನ್ಯಾಸಕರಿಗೆ ಸರ್ಕಾರ ವೆ ಪೂರ್ಣ ವೇತನ ನೀಡಿದೆ ಆದರೆ ಅತಿಥಿ ಉಪನ್ಯಾಸಕರಿಗೆ ಗೌರವಧನ ಕಡಿತವಾಗುತ್ತಿರುವದು ಎಲ್ಲರಿಗೂ ನೋವನ್ನುಂಟು ಮಾಡಿದೆ ದಯವಿಟ್ಟು ಅಕ್ಟೋಬರ್ ತಿಂಗಳ ಪೂರ್ಣ ಪ್ರಮಾಣದ ಗೌರವಧನವನ್ನು ಬಿಡುಗಡೆ ಮಾಡಬೇಕೆಂದು ಪದವಿ ಪೂರ್ವ ಇಲಾಖೆಗೆ ಆದೇಶ ನೀಡಬೇಕೆಂದು ಉಪ ನಿರ್ದೇಶಕರು ಪದವಿ ಪೂರ್ವ ಇಲಾಖೆ ಇವರಿಗೆ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ರಾದ ನಿಜಲಿಂಗಪ್ಪ ಕಾಳೆ.ಕಾಯ೯ದಶಿ೯ ಜಟ್ಟಿಂಗರಾಯ ಹೊಸುರ.ರಾಜಕುಮಾರ ದ್ಯಾಮಗೊಂಡ.ಮಲ್ಲಣ್ಣಾ ಬಬಲಾದ.ವಿಜಯಕುಮಾರ ಪಾಟೀಲ್.ಭೀಮಾಶಂಕರ ಸಪಳಿ.ಮಹಾವಿರ ಹೊಸಮನಿ.ಸಿದ್ದರಾಮ ಹೊಟಗಿ ದಾನಪ್ಪ ಸಾರವಾಡ.ಅರವಿಂದ ಕಾಂಬಳೆ.ಸಾವಿತ್ರಿ ದ್ಯಾಮಗೊಂಡ ಮನವಿ ಪತ್ರವನ್ನು ಸಲ್ಲಿಸಿದರು.

ವರದಿ. ಅರವಿಂದ್ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ