ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ರಾಮ ಮಂತ್ರಾಕ್ಷತೆ ಮಹಾ ಸಂಪರ್ಕ ಅಭಿಯಾನ

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ದಿನಾಂಕ:-7–01-2024 ರ ಭಾನುವಾರ ಬೆಳಿಗ್ಗೆ
10 ಗಂಟೆಗೆ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಪುರಸಭೆ ವೃತ್ತದ ವರೆಗೆ ಮುಖ್ಯ ರಸ್ತೆಯಲ್ಲಿ ಶ್ರೀ ರಾಮ ಮಂತ್ರಾಕ್ಷತೆ ಮಹಾ ಸಂಪರ್ಕ ಅಭಿಯಾನ ಪ್ರಯುಕ್ತ ಪುರಸಭೆ ವ್ಯಾಪ್ತಿಯ ಎಲ್ಲಾ ಭಜನೆ ತಂಡಗಳು ಹಾಗೂ ಎಲ್ಲಾ ಸಮಾಜದ ನಾಗರಿಕರ ಜೊತೆ ಸೇರಿ ಮನೆ ಮನೆಗಳಿಗೆ ಮಂತ್ರಾಕ್ಷತೆ,ಪೋಟೋ,ಮಾಹಿತಿ ಕರಪತ್ರಗಳನ್ನು ನೀಡಲಾಗುವುದು.
ಈ ಸಂದರ್ಭದಲ್ಲಿ ಎಲ್ಲಾ ಶ್ರೀ ರಾಮ ಭಕ್ತರು ಪಾಲ್ಗೊಂಡು ಸೇವೆ ಮುಖಾಂತರ ಶ್ರೀ ರಾಮಚಂದ್ರ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಲು ಕೋರುತ್ತೇವೆ.

ವರದಿ-ಯಶೋಧಾ.ಡಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ