ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ಹೆಚ್ ಪುಟ್ಟಸ್ವಾಮಿ ಗೌಡ ರವರು ಇಂದು ಕುಂದಿ ಹಳ್ಳಿಯಲ್ಲಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳ ಅನಿರ್ಬಂಧಿತ ಅನುದಾನ ಹಾಗೂ ವಿಶೇಷ ಅಭಿವೃದ್ಧಿ ಅನುದಾನ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಯೋಜನೆಗಳಡಿಯಲ್ಲಿ ಅಂಗನವಾಡಿ ಮತ್ತು ಶೌಚಾಲಯ ನಿರ್ಮಾಣ ಕಾಮಗಾರಿ,ರಸ್ತೆ ಮತ್ತು ಚರಂಡಿ ಅಭಿವೃದ್ಧಿಯ ಒಟ್ಟು 329.29 ಲಕ್ಷಗಳ ವೆಚ್ಚದ 25 ಕಾಮಗಾರಿ ಗಳಿಗೆ ಭೂಮಿಪೂಜೆ/ಶಂಕುಸ್ಥಾಪನೆ ನೆವೇರಿಸಿದರು .
ಕಾರ್ಯಕ್ರಮದಲ್ಲಿ ಕೆ ಹೆಚ್ ಪಿ ಮುಖಂಡರುಗಳು , ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಿ ಡಿ ಪಿ ಒ, ಪಿಡಿಒಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಗ್ರಾಮಸ್ಥರು ಭಾಗವಹಿಸಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ