ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆಕ್ಸ್ ಫರ್ಡ್ ಶಾಲಾ ವಾರ್ಷಿಕೋತ್ಸವ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿರುವ ಆಕ್ಸ್ ಫರ್ಡ್ ಶಾಲಾ ವಾರ್ಷಿಕೋತ್ಸವ ಶನಿವಾರ ಸಂಜೆ ಕನಕದಾಸ ರಂಗಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಶಾಲಾ ಮುಖ್ಯಸ್ಥರಾದ ರಾಜು ಕಣ್ಣಗಣ್ಣರ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್,ರಾಘವೇಂದ್ರ ಮತ್ತು ಮುದ್ದು ಮಕ್ಕಳು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್ ಮಕ್ಕಳಿಗೆ ಪೋಷಕರು ಓದಲು ಅತಿ ಹೆಚ್ಚು ಒತ್ತಡ ಹಾಕಬೇಡಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮಕ್ಕಳಿಗೆ ಇಷ್ಟವಾಗುವ ಕ್ಷೇತ್ರದಲ್ಲಿ ಬೆಳೆಯಲು ಅವಕಾಶ ಮಾಡಿಕೊಡಬೇಕು ಎಂದು ಹೇಳಿದರು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ವರದಿ ಪ್ರಭಾಕರ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ