ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವೀರಭದ್ರಪ್ಪ ವಿಶ್ವಕರ್ಮ ಅವರ ಮನೆಗೆ ದೇವದುರ್ಗ ಮಠದ ಶ್ರೀ ಮೌನೇಶ್ವರ ಮಹಾಸ್ವಾಮಿಗಳು ಭೇಟಿ

ರಾಯಚೂರು:ಮಾನವಿ ತಾಲೂಕಿನ ಕೊಟ್ನೆಕಲ್-ಭೋಗಾವತಿ ಗ್ರಾಮದ ವೀರಭದ್ರಪ್ಪ ವಿಶ್ವಕರ್ಮ ಅವರ ಮನೆಗೆ ವಿಶ್ವಕರ್ಮ ಸಮಾಜದ ದೇವದುರ್ಗ ಮಠದ ಪರಮ ಪೂಜ್ಯ ಶ್ರೀ ಮೌನೇಶ್ವರ ಮಹಾಸ್ವಾಮಿಗಳು ಭೇಟಿ ನೀಡಿ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಕುಟುಂಬಸ್ಥರಿಗೆ ಆರ್ಶೀವಚನ ನೀಡಿದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ಶ್ರೀ ಜಗದ್ಗುರು ಮೌನೇಶ್ವರರ ಹಾಗೂ ಪರಿಸರ ರಾಯಭಾರಿ,ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕನವರ ಆರ್ಶೀವಾದದಿಂದ ಜನಿಸಿದ ವನಸಿರಿ ಫೌಂಡೇಶನ್ ಸಾಮಾಜಿಕ ಜಾಲತಾಣದ ಅದ್ಯಕ್ಷರಾದ ಚನ್ನಪ್ಪ ಕೆ.ಹೊಸಹಳ್ಳಿ ಅವರ ಸುಪುತ್ರನಿಗೆ ಆರ್ಶೀವಚನ ನೀಡಿದರು.ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಕುಟುಂಬಸ್ಥರು,ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ