ಕೊಪ್ಪಳ:ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರು ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಯುತ ಗಾಲಿ ಜನಾರ್ದನ ರೆಡ್ಡಿ ರವರ 57 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಕುಷ್ಟಗಿ ತಾಲೂಕಿನ ತಾವರಗೇರಾದ
ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಾಳೆಹಣ್ಣುಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಯುವ ಮುಖಂಡರಾದ ಶ್ರೀಯುತ ಚಂದ್ರಶೇಖರ ರೆಡ್ಡಿ,ಪುಟ್ಟರಾಜ,ಸಂತೋಷ ಹಾಗಲದಾಳ, ಶ್ಯಾಮೂರ್ತಿ,ವೀರೇಶ ಕೋಮಲಾಪೂರ,ಕಿರಣ್ ಬಸಾಪುರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.