ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Day: January 12, 2024

ಬಗದುರಿಯಲ್ಲಿ ಶ್ರೀ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ

ಬಸವಕಲ್ಯಾಣ:ತಾಲೂಕಿನ ಸುಕ್ಷೇತ್ರ ಬಗದುರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಡೆಯಲಿರುವ ಗ್ರಾಮದ ಆರಾಧ್ಯ ದೇವತೆ ಶ್ರೀ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ದಿನಾಂಕ:14-01-2024 ರವಿವಾರ ರಂದು ಸಂಜೆ 6:00 ಗಂಟೆಗೆ ದೀಪೋತ್ಸವ

Read More »

ಯುವನಿಧಿ ಕಾರ್ಯಕ್ರಮ ಎಫೆಕ್ಟ್ :ಬಸ್ ಸಂಚಾರದಲ್ಲಿ ವ್ಯತ್ಯಯ :

ಶಿವಮೊಗ್ಗ: ಯುವನಿಧಿ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ವತಿಯಿಂದ 150 ಬಸ್ಸುಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗಿದೆ. ಈ ಹಿನ್ನೆಲೆ ಜ.12ರಂದು ಜಿಲ್ಲೆ ವ್ಯಾಪ್ತಿಯಲ್ಲಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

Read More »

ಚರಗ ಚೆಲ್ಲುವ ಮೂಲಕ ಸಂಭ್ರಮದಿಂದ ಎಳ್ಳ ಅಮವಾಸ್ಯೆಯ ಆಚರಣೆ

ಗದಗ:ಉತ್ತರ ಕರ್ನಾಟಕ ಭಾಗದ ಅದರಲ್ಲೂ ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ ಎಳ್ಳ ಅಮಾವಾಸ್ಯೆ ಹಬ್ಬ ವಿಶೇಷ ಮಹತ್ವ ಪಡೆದಿದೆ.ಭೂತಾಯಿಗೆ ಚರಗ ಚೆಲ್ಲಿ ಸಂಭ್ರಮಿಸುವುದು ಇಲ್ಲಿಯ ಸಂಪ್ರದಾಯ.ರೈತರು ತಮ್ಮ ಜಮೀನುಗಳಲ್ಲಿ ಬೆಳೆಯ ಮಧ್ಯ ಇರುವ ಬನ್ನಿ

Read More »

ಭಾವಪೂರ್ಣ ಶ್ರದ್ಧಾಂಜಲಿ

ರಬಕವಿ-ಬನಹಟ್ಟಿ:ದಿ.ಶ್ರೀ ಪ್ರಕಾಶ ಮಹದೇವ ರಾವಳ, ಮುಖ್ಯ ಕಾರ್ಯನಿರ್ವಾಹಕರು,ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ,ರಬಕವಿರವರು ದಿನಾಂಕ: 11.01.24 ರಂದು ನಿಧನರಾಗಿದ್ದಾರೆ.ಇವರ ಅಂತ್ಯಕ್ರಿಯೆ ದಿನಾಂಕ: 12.01.24 ರಂದು ಶುಕ್ರವಾರ 12:00 ಗಂಟೆಗೆ ಹಿಂದೂ ರುದ್ರಭೂಮಿ,ನಾಕಾ ಹತ್ತಿರ ,

Read More »

ಅಯೋಧ್ಯೆಯ ಶ್ರೀರಾಮ ಮಂದಿರದ ಮಂತ್ರಾಕ್ಷತೆ ಹಾಗೂ ಕರಪತ್ರ ವಿತರಣೆ

ಕಲಬುರಗಿ:ಇನ್ನೇನು ರಾಮ ಮಂದಿರ ಉದ್ಘಾಟನೆಗೆ ಕೆಲವೇ ಕೆಲವು ದಿನಗಳು ಬಾಕಿ ಇದ್ದು,ಈ ಹಿನ್ನೆಲೆಯಲ್ಲಿ ಈಗಾಗಲೇ ಅಯೋಧ್ಯೆಯಿಂದ ಬಂದಿರುವ ಮಂತ್ರಾಕ್ಷತೆ ಪ್ರತಿ ಊರಿಗೂ ತಲುಪುತ್ತಿದೆ.ಈ ಮಂತ್ರಾಕ್ಷತೆಯನ್ನು ಪ್ರತಿ ಮನೆಗೂ ತಲುಪಿಸುವ ಜವಾಬ್ದಾರಿಯನ್ನು ಸ್ವಯಂಸೇವಕರು ವಹಿಸಿಕೊಂಡಿದ್ದು ಮಂತ್ರಾಕ್ಷತೆಯನ್ನು

Read More »