ಕಲಬುರಗಿ:ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ ಯುವ ಸೈನ್ಯ ಕಲ್ಯಾಣ ಕರ್ನಾಟಕ ವತಿಯಿಂದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಅಮೃತ ಹಸ್ತದಿಂದ ನೂತನ 2024ರ ಹೊಸ ವರ್ಷದ ಕ್ಯಾಲೆಂಡರ ಬಿಡುಗಡೆಯನ್ನು ಬೆಂಗಳೂರಿನಲ್ಲಿ ಮಾಡಲಾಯಿತು.ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ಪೂರ್ವ ಮತಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ,ರಾಜ್ಯಾಧ್ಯಕ್ಷ ನಗುತಾ ರಂಗನಾಥ,ಕಲ್ಯಾಣ ಕರ್ನಾಟಕ ಅಧ್ಯಕ್ಷ ಸೈದಪ್ಪ ಡಾಂಗೆ,ಕಲ್ಯಾಣ ಕರ್ನಾಟಕ ಉಪಾಧ್ಯಕ್ಷ ಮಲ್ಲಿಕಾರ್ಜುನ ಅರಬೋಳ,ಬೋಧಿಸೆನ ದಂಡ,ಸಂತೋಷ ಅಷ್ಟಗ,ಬಶೀರ ವಿಜಯಪುರ ಸೇರಿದಂತೆ ಯುವ ಸೈನ್ಯ ಸಂಘಟನೆಯ ಮುಖಂಡರು ಇದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.