ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಯೋಧ್ಯೆ ರಾಮ ಮಂದಿರದ ಮಂತ್ರಾಕ್ಷತೆಗೆ ಪೂಜೆ,ಹಂಚಿಕೆ

ವಿಜಯಪುರ ಜಿಲ್ಲೆ ವಿಜಯಪುರ ತಾಲೂಕಿನ ಕವಲಗಿ ಗ್ರಾಮದಲ್ಲಿ ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಿಂದ ಬಂದಂತಹ ಮಂತ್ರಾಕ್ಷತೆಯನ್ನು ಗ್ರಾಮದ ಹನುಮಾನ ದೇವಸ್ಥಾನದಲ್ಲಿ ಊರಿನ ಹಿರಿಯರು ಮತ್ತು ಯುವಕರು ಸೇರಿ ಪೂಜೆ ಸಲ್ಲಿಸಿ ಮಂತ್ರಾಕ್ಷತೆಯನ್ನು ಈರಣ್ಣಗೌಡ ಬಿರಾದಾರ, ವಿರುಪಾಕ್ಷಿ ಪಟ್ಟಣ, ಈರನಗೌಡ ಪಾಟೀಲ, ಅಣ್ಣಾರಾಯ ಹೂಗಾರ,ಮಾದೇವ ಬಿರಾದಾರ ರತ್ನಾಕರ ಪಾಟೀಲ,ಮಂಜು ಜಾಧವ್, ಸಿದ್ಧಾರೂಢ ಬಿರಾದಾರ, ಮಹಾಂತೇಶ ಬಿರಾದಾರ,ವಿರೇಶ ನುಚ್ಚಿ, ಶರಣು ಬಿರಾದಾರ ಸುನೀಲ್ ಉಕ್ಕಲಿ ,ಅರುಣ್ ಬಗಲಿ ಯುವರಾಜ್ ಉಕ್ಕಲಿ ಗ್ರಾಮದ ಪ್ರತಿ ಮನೆಮನೆಗಳಿಗೆ ತಲುಪುವಂತೆ ಮಾಡಿದರು.

ವರದಿ-ಆಕಾಶ ಹೂಗಾರ ವಿಜಯಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ