ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಹಲವು ಪ್ರಮುಖ ನಾಯಕರಿಂದ ಸ್ವಾಗತ

ಕಲಬುರಗಿ:ಇಂದು ಬೆಳಿಗ್ಗೆ 9:35ಕ್ಕೆ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಲವು ಪ್ರಮುಖ ಗಣ್ಯರು ಸ್ವಾಗತಿಸಿದರು.
ಮಹಾರಾಷ್ಟ್ರದ ಸೊಲ್ಲಾಪುರನಲ್ಲಿ ಪಿಎಂ ಆವಾಸ್ ಯೋಜನೆಯಡಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ಕಲಬುರಗಿ ವಿಮಾನ ನಿಲ್ದಾಣಕ್ಕೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯದ ಸಚಿವ ಡಾ.ಶರಣಪ್ರಕಾಶ ಪಾಟೀಲ,ಕೇಂದ್ರ ಸಚಿವ ಭಗವಂತ ಖೂಬಾ,ಸಂಸದ ಡಾ.ಉಮೇಶ ಜಾಧವ,ಮೇಯರ್ ವಿಶಾಲ ದರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ,ಡಿ.ಸಿ ಫೌಜಿಯಾ ತರನ್ನುಮ್ ಸೇರಿದಂತೆ ಹಲವು ಪ್ರಮುಖ ನಾಯಕರು ಬರಮಾಡಿಕೊಂಡರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ