ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಹಿನ್ನಲೆ ದೇವಸ್ಥಾನ ಸ್ವಚ್ಛತಾ ಕಾರ್ಯಕ್ರಮ

ಕುಷ್ಟಗಿ:ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಹಿನ್ನಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮದ ಅಂಗವಾಗಿ ಇಂದು ಪಟ್ಟಣದ ವಾರ್ಡ ನಂ 1 ಕೃಷ್ಣಗಿರಿ ಕಾಲೋನಿ ಮಾರುತಿ ದೇವಸ್ಥಾನದಲ್ಲಿ ಕೃಷ್ಣಗಿರಿ ಕಾಲೋನಿಯ ನಿವಾಸಿಗಳು ಹಾಗೂ ಇನ್ನರವೀಲ್ ಕ್ಲಬ್ ಪದಾಧಿಕಾರಿಗಳಿಂದ ಸ್ವಚ್ಛತೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಹಿರಿಯರಾದ ಎಸ್.ವಿ.ಬೆಲ್ಯಾಳ್, ಶ್ರೀನಿವಾಸರಾವ್ ಪಟವಾರಿ,ಮಾಜಿ ಸೈನಿಕರಾದ ಭೀಮನಗೌಡ,ಶಿವಾಜಿ ಹಡಪದ ವಿರೇಶ ಬಂಗಾರಶೆಟ್ಟರ,ಮಹೇಶ ಹಿರೇಮಠ,ಮಾರುತಿ ಗೂಳಿ, ಪ್ರತಾಪ್ ಸಿಂಗ್,ಕೃಷ್ಣಾ ಚಿತ್ರಗಾರ,ಮಂಜು ಚಿತ್ರಗಾರ, ಉಮೇಶ್ ಮೇಳಿ ಅಂದಾನಿ ಜಿಗೇರಿ ಇನ್ನರ್ ವ್ಹೀಲ್ ಅಧ್ಯಕ್ಷೆ ಶಾರದಾ ಶೆಟ್ಟರ,ಕಾರ್ಯದರ್ಶಿ ವಂದನಾ ಗೋಗಿ,ಪ್ರಭಾ ಬಂಗಾರಶೆಟ್ಟರ ಬನಶಂಕರಿ ಇದ್ದರು.
ಇದೇ ಸಂದರ್ಭದಲ್ಲಿ ಕೃಷ್ಣಗಿರಿ ಮಾರುತಿ ಮಂದಿರವನ್ನು ದಿನವೂ ಸ್ವಚ್ಛತೆ ಮಾಡುವ ಪ್ರೀತಿ ಕುಬಸದ ಇವರನ್ನು ಸನ್ಮಾನಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ