ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯು.ಎನ್.ಡಿ.ಪಿ ಸಂಸ್ಥೆ ವತಿಯಿಂದ 21 ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮ

ಶಹಾಪುರ:ದಿ-18/01/2024 ರಂದು ಸರ್ಕಾರಿ ಪ್ರೌಢಶಾಲೆ ಹೊತಪೇಟೆಯಲ್ಲಿ ಯು.ಎನ್.ಡಿ.ಪಿ ಸಂಸ್ಥೆ ವತಿಯಿಂದ ಲ್ಯಾಪ್ ಟಾಪ್ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ನಿವೃತ್ತರಾದ ಡಿ.ಡಿ.ಪಿ.ಐ ಶ್ರೀ ಶಾಂತಗೌಡ ಪಾಟೀಲ್, ಶಹಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀಬಾ ಜಲಿಯನ್ ಅವರು ಉದ್ಘಾಟಿಸಿ ಹರ್ಷ ವ್ಯಕ್ತಪಡಿಸಿದರು.
ಒಂದು ವರ್ಷದ ಹಿಂದೆ ಸರಬರಾಜಾದ ಲ್ಯಾಪ್ ಟಾಪ್ ಗಳು ಇಲ್ಲಿವರೆಗೆ ಬಳಕೆಗೆಯಾಗದೆ ಮತ್ತು ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಕೆಯಾಗಿರಲಿಲ್ಲ.ತಾಲೂಕ ಪಂಚಾಯಿತಿಯವರು ಟೇಬಲ್ ವಿತರಣೆ ಮಾಡಿದರು ಅಲ್ಲದೆ ಹೊತಪೇಟ ಸಮಸ್ತ ನಾಗರಿಕರು ಹಾಗೂ ಹಿರಿಯ ವಿದ್ಯಾರ್ಥಿಗಳ ದೇಣಿಗೆಯಿಂದ 21 ಕುರ್ಚಿ ಹಾಗೂ ಎಲೆಕ್ಟ್ರಿಷಿಯನ್ ಸೌಲಭ್ಯ ಒದಗಿಸಿ ಕೊಟ್ಟಿರುವುದಕ್ಕೆ ಶಾಲೆಯ ಮುಖ್ಯ ಗುರುಗಳು ತುಂಬಾ ಸಂತೋಷ ತಂದಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನಿವೃತ್ತ ಡಿ.ಡಿ.ಪಿ.ಐ ಶಾಂತಗೌಡ ಪಾಟೀಲ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಶೀಬಾ ಜಲಿಯನ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಯಂತ್ರೋಪಕರಣ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮಕ್ಕಳಿಗೆ ಸಲಹೆ ನೀಡಿದರು.

ವರದಿ-ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ