ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಬ್ಬಳ್ಳಿಯಲ್ಲಿ ಶ್ರೀರಾಮ ನಾಮಸ್ಮರಣೆ

ಹುಬ್ಬಳ್ಳಿ:ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆ ವಾಣಿಜ್ಯ ನಗರಿ ಹುಬ್ಬಳ್ಳಿ ಸಂಪೂರ್ಣ ಕೇಸರಿಮಯವಾಗಿದೆ.ರಾಮ,ಹನುಮನ ದೇಗುಲಗಳಲ್ಲಿ ಬೆಳಿಗ್ಗೆಯಿಂದಲೇ ಪೂಜೆ,ಪುನಸ್ಕಾರ,ವಿವಿಧ ಸಂಘ ಸಂಸ್ಥೆಗಳಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ ಪುಟಾಣಿ ಮಕ್ಕಳು ರಾಮ ಸೀತೆಯ ವೇಷಭೂಷಣದಲ್ಲಿ ಕಂಗೊಳಿಸುತ್ತಿದ್ದಾರೆ.ಈ ಸಂದರ್ಭದಲ್ಲಿ ಸಹಸ್ರಾರು ಭಕ್ತರು ಭಕ್ತಿಯಲ್ಲಿ ಮುಳುಗಿದ್ದಾರೆ.

ವರದಿ-ಅಕ್ಷತಾ ಮಿರಜಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ