ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಶ್ರೀ ರಾಮ ಮತ್ತು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹಾಗೂ ದಿಡಗೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಮತ್ತು ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ಮತ್ತು ಪ್ರಸಾದ ವಿನಿಯೋಗ ನಡೆಯಿತು.
ಸಾವಿರಾರು ವರ್ಷಗಳ ಇತಿಹಾಸವಿರುವ ಶ್ರೀ ರಾಮ ಮಂದಿರದಲ್ಲಿ ಇಂದು ಶ್ರೀ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಸಮಯ ಎಲ್ಲರಿಗೂ ವಿಶೇಷ ಮತ್ತು ರಾಮ ಭಕ್ತರಿಗೆ ಸಂದ ಗೌರವ.
ಹಿರೇಬಾಸೂರು ವಂಶಸ್ಥರು ಮತ್ತು ಮಕ್ಕಳು ಅನ್ನಸಂತರ್ಪಣೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಿ ಪಂಚಾಮೃತ ಅಭಿಷೇಕ ಮಾಡಿದರು.
ಗ್ರಾಮದಲ್ಲಿ ಇಂದು ಹಬ್ಬದ ಸಂಭ್ರಮ ಸಡಗರ ಮನೆಮಾಡಿತ್ತು.
ಈ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿ ದೊಡ್ಡೇಶ,ವೆಂಕಟೇಶ್,ಹನುಮಂತಪ್ಪ,ಅಣ್ಣಪ್ಪ ಸ್ವಾಮಿ,ಶ್ರೀನಿವಾಸ,ಗೋಪಾಲಪ್ಪ,ಚಿನ್ನಾರಿಮುತ್ತ ಹಾಗೂ
ಅರ್ಚಕರಾದ ಹನುಮಂತಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ವರದಿ-ಪ್ರಭಾಕರ ಡಿ.ಎಮ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ