ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹದಲಿ ಗ್ರಾಮದಲ್ಲಿ ಶ್ರೀರಾಮೋತ್ಸವ

ಗದಗ:ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭ ಮತ್ತು ನೂತನ ಬಾಲ ಶ್ರೀರಾಮ ಮೂರ್ತಿ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ದಿನಾಂಕ 22/02/2023 ರಂದು ಗದಗ ಜಿಲ್ಲೆ ನರಗುಂದ ತಾಲೂಕಿನ ಹದಲಿ ಗ್ರಾಮದಲ್ಲಿ ಬೆಳಿಗ್ಗೆಯಿಂದ ಶ್ರೀ ಹನುಮಾನ ಮಂದಿರದಲ್ಲಿ ವಿಧಿ-ವಿಧಾನಗಳಿಂದ ಹೋಮ,ಹವನ, ಪೂಜಾ ಕೈಂಕರ್ಯಗಳಿಂದಾ ಪ್ರಾರಂಭವಾಗಿ ಶ್ರೀ ರಾಮ ಮತ್ತು ಹನುಮಾನನ ಅಭಿಷೇಕ ನೆರವೇರಿತು. ನಂತರ ಮಹಾ ಪ್ರಸಾದದ ಜೊತೆಗೆ ಅಯೋಧ್ಯೆಯಲ್ಲಿ ನೆಡೆಯುವ ಬಾಲ ಶ್ರೀರಾಮನ ಪಟ್ಟಾಭಿಷೇಕ ಕಾರ್ಯಕ್ರಮದ ನೇರ ದೃಶಾವಳಿಗಳನ್ನು ವಾಲ್ ಪರದೆಯ ಮೂಲಕ ತೋರಿಸಲಾಯಿತು.

ವರದಿ:ನಾಗರಾಜ ಪ್ರಚಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ