ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಇಂದು 75 ನೇ ಗಣರಾಜ್ಯೋತ್ಸವ ಸಮಾರಂಭ ಜರುಗಿತು.
ಉಪವಿಭಾಗಾಧಿಕಾರಿ ಹುಲ್ಲ ಮನಿ ತಿಮ್ಮಣ್ಣ, ಧ್ವಜಾರೋಹಣ ನೆರವೇರಿಸಿದರು,ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಪಟ್ಟರಾಜಗೌಡ ಮತ್ತು ಹೊನ್ನಾಳಿ ಪೊಲೀಸ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್,
ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳು ಪೆರೇಡ್ ನಲ್ಲಿ ಭಾಗವಹಿಸಿದರು ಹೋಮ್ ಗಾರ್ಡ್,
ಈ ಸಂದರ್ಭದಲ್ಲಿ ಮಾತನಾಡಿದ ಉಪವಿಭಾಗಾಧಿಕಾರಿ ಹುಲ್ಲಮನಿ ತಿಮ್ಮಣ್ಣ ಈ ದಿನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಬಲಿದಾನ ದಿವಸ
ಇಂದಿನ ಯುವಕರು ಸಂಗೋಳ್ಳಿ ರಾಯಣ್ಣ ಕಿತ್ತೂರು ರಾಣಿ ಚೆನ್ನಮ್ಮ ಇಂತಹ ಮಹಾನ್ ವ್ಯಕ್ತಿಗಳ ಆದರ್ಶ ಬೆಳೆಸಿಕೊಳ್ಳಬೇಕು ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು
ಎಂದು ಹೇಳಿದರು.
-ಪ್ರಭಾಕರ ಡಿ ಎಂ ಹೊನ್ನಾಳಿ