ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಧಾರವಾಡ:ಪ್ರತಿವರ್ಷದಂತೆ ಈ ವರ್ಷವೂ ಕೂಡಾ ಧಾರವಾಡ ಶ್ರೀನಗರ ವೃತ್ತದಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ,ಧ್ವಜಾರೋಹಣವನ್ನು ನೆರವೇರಿಸಿ ಮಹಾತ್ಮ ಗಾಂಧೀಜಿಯವರ ಹಾಗೂ ಡಾ.ಬಾಬಾ ಸಾಹೇಬ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜಿಸಿ‌ ನಮನಗಳನ್ನು ‌ಸಲ್ಲಿಸಿ ಮೂಲಕ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಬಸವರಾಜ ಹುಬ್ಬಳ್ಳಿ,ಜಗದೀಶ ಜಾದವ, ಮಲ್ಲಿಕಾರ್ಜುನ ಅಸುಂಡಿ,ಸುಭಾಷ ಬಮ್ಮನಗೌಡ್ರ, ವಿವೇಕಾನಂದ ಕಡೇಮನಿ,ಶಿವಪ್ಪ ಹೊಸಮನಿ,ಸಿದ್ದಪ್ಪ ಕಂಬಳಿ,ವಿನಯ ಬೆಳ್ಳಕ್ಕಿ,ಗುರುಸಿದ್ದಪ್ಪ ಅವ್ವನ್ನವರ, ಬಲರಾಮ ಕುಸುಗಲ,ಅರುಣ ತೇಲಗಾರ,ಕುತ್ಬುದ್ದಿನ್ ಅಳವಡ್ಕರ,ಮಾರುತಿ ಮಲ್ಲಿಗವಾಡ,ಹರ್ಷದ ಪಠಾಣ, ಪ್ರಸಾದ ಶೆಟ್ಟಿ,ಅರುಣ ಸುತಾರೆ,ಪ್ರಶಾಂತ ಏಣಗಿ, ಮುಂತಾದವರು ಉಪಸ್ಥಿತರಿದ್ದರು.

ವರದಿ-ಸದಾಶಿವ.ಭೀ.ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ