ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ 75 ನೇ ಗಣರಾಜ್ಯೋತ್ಸವ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದಲ್ಲಿ 75ನೇ ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮ ಪಂಚಾಯತ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಧರೆಪ್ಪ ಮಸಳಿ ಅವರು ಧ್ವಜಾರೋಹಣ ನೆರವೇರಿಸಿದರು.ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು ಹಾಗೂ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಈ ಸಂದರ್ಭದಲ್ಲಿ ಪಿ.ಕೆ.ಪಿ.ಎಸ್ ಅಧ್ಯಕ್ಷರಾದ ಎ.ಎಮ್.ಪಾಟೀಲ,ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಪಾರ್ವತಿ ದೊಡ್ಡಮನಿ,ಸದಸ್ಯರಾದ ಅಶೋಕ ಇಂಡಿ,ವಿಶ್ವನಾಥ ತಡಲಗಿ,ನಾಗು ಯಲಗಟ್ಟಿ, ಯಲ್ಲಪ್ಪ ಜಾಲವಾದಿ,ಲಾಲಸಾಬ ತಿಪ್ಪಿಮನಿ ಇನ್ನುಳಿದ ಸರ್ವ ಸದಸ್ಯರು ಹಾಗೂ ಸುಭಾಷ ಕಲ್ಯಾಣಿ,ಬಾಳು ಮಸಳಿ,ಸಂತೋಷ ಇಂಡಿ,ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಮಲ್ಲಿಕಾರ್ಜುನ ಹಿಟ್ನಳ್ಳಿ, ಶೆಟ್ಟೆಪ್ಪ ಅಪ್ಪಣಗೊಳ ಗ್ರಾಮ ಪಂಚಾಯತ ಸಿಬ್ಬಂದಿಗಳು,ಎಲ್ಲಾ ಶಾಲಾ ಶಿಕ್ಷಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ