ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಣ ಫೌಂಡೇಷನ್ ವತಿಯಿಂದ ಪ್ರಶಸ್ತಿ ಪ್ರಧಾನ

ನರಗುಂದ-ತಾಲೂಕಿನ ಹದಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಶಿಕ್ಷಣ ಫೌಂಡೇಷನ್, ಡೇಲ್‌ ಸಂಸ್ಥೆ ಹಾಗೂ ಪಂಚಾಯತ್‌ ರಾಜ್ಯ ಇಲಾಖೆಯ ಅಡಿಯಲ್ಲಿ ಅನುಷ್ಠಾನಗೂಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಭಾಗವಾಗಿ ಶಾಲಾ ಮಕ್ಕಳಿಗೆ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಪ್ರತಿದಿನ ಗ್ರಂಥಾಲಯಕ್ಕೆ ಭೇಟಿ ನೀಡಿ,ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಉಪಕರಣಗಳನ್ನು ಉಪಯೋಗಿಸುತಿದ್ದ ಶಾಲಾ ಮಕ್ಕಳಿಗೆ ಶಿಕ್ಷಣ ಫೌಂಡೇಷನ್ ವತಿಯಿಂದ ಪ್ರಶಸ್ತಿ ಪ್ರಧಾನ ಮಾಡಲಾಯಿತು.75ನೇ ಗಣರಾಜ್ಯೋತ್ಸವದ ಅಂಗವಾಗಿ ಹದಲಿ ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಗ್ರಾ.ಪಂ.ಅಭಿವೃಧ್ಧಿ ಅಧಿಕಾರಿಗಳು, ಅಧ್ಯಕ್ಷರು,ಸದಸ್ಯರು ಹಾಗೂ ಊರಿನ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.

ವರದಿ:ನಾಗರಾಜ ಪ್ರಚಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ