ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಶಿವಕುಮಾರ್ ಗೆ ಸನ್ಮಾನ

ಭದ್ರಾವತಿ:75ನೇ ಗಣರಾಜ್ಯೋತ್ಸವ ಅಂಗವಾಗಿ
ಹಳೇನಗರದ ಕನಕಮಂಟಪ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ,ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಮಾಜ ಸೇವಾ ಕ್ಷೇತ್ರದ ಸಾಧನೆಗಾಗಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಶಾಸಕ ಬಿ.ಕೆ.ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ತಹಶೀಲ್ದಾರ್ ನಾಗರಾಜ್,ಪೌರಾಯುಕ್ತ ಪ್ರಕಾಶ್ ಎಂ ಚೆನ್ನಪ್ಪನವರ್,ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್,ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್,ಸದಸ್ಯರಾದ ಚನ್ನಪ್ಪ,ಅನುಪಮ ಚನ್ನೇಶ್,ಟಿಪ್ಪು,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ,ಕ್ಷೇತ್ರ ಶಿಕ್ಷಣಾಧಿಕಾರಿ ಎ ಕೆ ನಾಗೇಂದ್ರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ