ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಸುರಪುರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ರಾಜಾ ವೆಂಕಟಪ್ಪ ನಾಯಕ ರವರು ಇಂದು ಬೆಂಗಳೂರುನ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಕಚೇರಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ಸಹಕಾರ ಸಚಿವರಾದ ಕೆ.ಎನ್‌.ರಾಜಣ್ಣರವರು,ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ಗೌಡ ದರ್ಶನಾಪೂರರವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಎನ್.ಇ.ಕ್ರಾಂತಿಯವರು ಮತ್ತು ಹಿರಿಯ ಮುಖಂಡರುಗಳು,ಸುರಪುರ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ವಿವಿಧ ಇಲಾಖೆಯ ನಾಮನಿರ್ದೇಶನ ಸದ‌ಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ