ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೃಹ ಸಚಿವರ ಜಿಲ್ಲೆಯಲ್ಲಿ ಪೊಲೀಸರ ನಿರ್ಲಕ್ಷತನ ಠಾಣೆಯಿಂದಲೇ ಪರಾರಿಯಾದ ಖದೀಮ ಕಳ್ಳ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಗೃಹ ಸಚಿವರಾದ ಡಾಕ್ಟರ್ ಜಿ ಪರಮೇಶ್ವರ್ ಅವರ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಗುಬ್ಬಿ ತಾಲೂಕಿನಲ್ಲಿ ಸರಗಳ್ಳತನ ಹೆಚ್ಚಾಗಿದ್ದು ತಾಲೂಕಿನ ಗಂಟೆಪಾಳ್ಯದಲ್ಲಿ ವಾರದ ಹಿಂದೆ ಸರಗಳ್ಳತನವಾಗಿದ್ದು ಕೃತ್ಯದಲ್ಲಿ ಇಬ್ಬರು ಕಳ್ಳರು ತಮ್ಮ ಕೈಚಳಕ ತೋರಿಸಿದ್ದು ಗುಬ್ಬಿ ಪೊಲೀಸರು ಪ್ರಕರಣವನ್ನು ದಾಖಲಿಸಿ ಆರೋಪಿಗಳು ಬೆಂಗಳೂರಿನಲ್ಲಿ ತಲೆಮರಿಸಿಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆಗೆ ಹುಲ್ಲೂರು ಗ್ರಾಮದ ನಿವಾಸಿ ಸೈಯದ್ ಅವನ ಸಹಚರನನ್ನು ಬಂಧಿಸಿ ಪೋಲಿಸ್ ಠಾಣೆಗೆ ಕರೆ ತಂದಿದ್ದು ಈತ ಡ್ಯಾನ್ಸ್ ಕೋರಿಯೋಗ್ರಾಫರ್ ಆಗಿ ನಿರ್ವಹಿಸುತ್ತಿದ್ದ ಎಂದು ತಿಳಿದಿದ್ದು ಸಿಆರ್ ನಂಬರ್ 13/2024/ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಠಾಣೆಯಲ್ಲಿ ಇರಿಸಲಾಗಿತ್ತು ಪೊಲೀಸರ ವೈಫಲ್ಯವೋ ಅಥವಾ ಖದೀಮನ ಕೈಚಳಕವೋ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಫೇದಾರ್ ಹಾಗೂ ಪೊಲೀಸ್ ಕಾನ್ ಸ್ಟೇಬಲ್ ಕಣ್ತಪ್ಪಿಸಿ ಬೆಳಗಿನ ಜಾವ 4.30 ರ ಸಮಯದಲ್ಲಿ ಠಾಣೆಯಿಂದ ರಾಜಾರೋಷವಾಗಿ ಪರಾರಿಯಾಗಿದ್ದು ಪೊಲೀಸರ ನಿರ್ಲಕ್ಷ ಹಾಗೂ ಕರ್ತವ್ಯ ಲೋಪ ಎದ್ದು ಕಾಣುತ್ತದೆ.ಈ ಕುರಿತು ಸೂಕ್ತ ಉತ್ತರವನ್ನು ತುಮಕೂರು ಜಿಲ್ಲೆಯ ಪೋಲಿಸ್ ವರಿಷ್ಠಾಧಿಕಾರಿಗಳೇ ನೀಡಬೇಕಾಗಿದೆ ಒಟ್ಟಾರೆಯಾಗಿ ಗುಬ್ಬಿ ತಾಲೂಕಿನ ವ್ಯಾಪ್ತಿಯಲ್ಲಿ ಇದೊಂದು ವಿಶೇಷ ಪ್ರಕರಣವಾಗಿದ್ದು ಸಾರ್ವಜನಿಕರಿಗೆ ಪೊಲೀಸರ ಮೇಲೆ ನಂಬಿಕೆಯೇ ಇಲ್ಲದಂತಾಗಿದೆ.

ವರದಿ-ಡಿ.ಕೆ.ಲಿಂಗರಾಜು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!