ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಶಿವಶಂಕರ್ ಗುಂಡಗುರ್ತಿ ಬಳಬಟ್ಟಿ ಆಗ್ರಹ

ಯಡ್ರಾಮಿ:ಮಂಡ್ಯ ಜಿಲ್ಲೆಯ ಕರ್ನಾಟಕ ಪ್ರದೇಶ ಕುರುಬ ಗೊಂಡ ಸಂಘ ವಸತಿ ನಿಲಯದಲ್ಲಿ ಆಳವಡಿಸಿದ್ದ ಸ್ವತಂತ್ರ ಸೇನಾನಿ ಕನ್ನಡ ನಾಡಿನ ಗಂಡುಗಲಿ ಮಹಾನ್ ದೇಶಭಕ್ತ ಸಂಗೊಳ್ಳಿ ರಾಯಣ್ಣ ಹಾಗೂ ಭಕ್ತ ಕನಕದಾಸರ ಭಾವಚಿತ್ರವನ್ನು ಹರಿದು ಧ್ವಂಸಗೊಳಿಸಿದ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಬಂಧಿಸಿ ಇಂಥ ಹೇಯ ಕೃತ್ಯವೆಸಗಿದ ಆರೋಪಿಗಳನ್ನು ದೇಶದ್ರೋಹದ ಆಪಾದನೆಯಲ್ಲಿ ಗಡಿಪಾರು ಮಾಡಬೇಕು ಇಂಥ ಹೇಯ ಕೃತ್ಯಕ್ಕೆ ಕುಮ್ಮಕ್ಕು ನೀಡಿದ ಆರೋಪಿಗಳ ಸಹಿತ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಯಾಕೆಂದರೆ ಇಂತಹ ಅಹಿತಕರ ಘಟನೆಯನ್ನು ಸೃಷ್ಟಿಸಿ ರಾಜ್ಯದಲ್ಲಿ ಅಶಾಂತಿಯನ್ನು ಸೃಷ್ಟಿ ಮಾಡುವವರು ಯಾರೆ ಆಗಿರಲಿ ದೇಶಭಕ್ತರಿಗೆ ಅವಮಾನ ಮಾಡುವವರು ನಿಜವಾದ ದೇಶದ್ರೋಹಿಗಳು,ಇಂಥ ಕೃತ್ಯವೆಸಗುವವರಿಗೆ ದೇಶದ್ರೋಹದ ಆಪಾದನೆಯಲ್ಲಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಿ ರಾಜ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ಅಹಿಂದ ಸಂಘಟನೆಯ ಯಡ್ರಾಮಿ ತಾಲೂಕ ಅಧ್ಯಕ್ಷರಾದ ಶಿವಶಂಕರ್ ಗುಂಡುಗುರ್ತಿ ಬಳಬಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ