ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹಗರಟಗಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಶ್ರೀ ಬಸವಲಿಂಗಪ್ಪ ಬ ಮಲ್ಕಾಪುರ,ಉಪಾಧ್ಯಕ್ಷರಾಗಿ ಬಸವರಾಜ ಗಡ್ಡಿ ಗೌಡ್ರು ಇವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಅರುಣ ಕುಮಾರ್ ಮಲ್ಕಾಪುರ,ನೀಲಕಂಠ ಸೊಂಟ್ಯಾಳ ಹಾಗೂ ಮಲ್ಲಿಕಾರ್ಜುನ ಶರಣು ಇರೋರು ಹೊನ್ನಪ್ಪ ಹಗರಟಗಿ ಇದ್ದರು.

ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ