ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ದೊಡ್ಡಪ್ಪಗೌಡ ಎಸ್ ಪಾಟೀಲ್ ನರಿಬೋಳ ಆಯ್ಕೆ:ಗೊಲ್ಲಾಳಪ್ಪ ಮ್ಯಾಗೇರಿ ಅಭಿನಂದನೆ

ಕಲಬುರಗಿ:ಜೇವರ್ಗಿ ತಾಲೂಕಿನ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಎಸ್ ಪಾಟೀಲ್ ನರಿಬೋಳ ಅವರು ಜೆಡಿಎಸ್ ಪಕ್ಷದ ರಾಜ ಕಾರ್ಯಧ್ಯಕ್ಷರಾಗಿ ಹಾಗೂ ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ಚುನಾವಣೆಯ ಜೆಡಿಎಸ್ ಪಕ್ಷದ ಉಸ್ತುವಾರಿಯಾಗಿ ನೇಮಕಗೊಂಡ ಜೇವರ್ಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ಶ್ರೀ ದೊಡ್ಡಪ್ಪಗೌಡ ಎಸ್ ಪಾಟೀಲ್ ನರಿಬೋಳ ಅವರಿಗೆ ಜೇವರ್ಗಿ ತಾಲೂಕಿನ ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಗೊಲ್ಲಾಳಪ್ಪ ಮ್ಯಾಗೇರಿ ಅವರು ಅಭಿನಂದನೆ ಸಲ್ಲಿಸಿ ತಾಲೂಕಿನ ಜನಪ್ರಿಯ ಶಾಸಕರಿಗೆ ಇನ್ನು ಹೆಚ್ಚಿನ ಸ್ಥಾನಮಾನ ಸಿಗಲಿ ಮುಂದೆ ಬರುವಂತಹ ದಿನಗಳಲ್ಲಿ ಜನಸೇವೆ ಮಾಡಲು ಉತ್ತಮ ಸ್ಥಾನ ಮಾನ ಸಿಗಲಿ ಎಂದು ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಗೊಲ್ಲಾಳಪ್ಪ ಮ್ಯಾಗೇರಿ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಶುಭ ಹಾರೈಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ