ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

“ಕರ್ನಾಟಕ ಜನ ಸೇವಾ ಚಾರಿಟೇಬಲ್ ಟ್ರಸ್ಟ್” ಪದಾಧಿಕಾರಿಗಳ ಮೊದಲ ಸಭೆ

ತುಮಕೂರು:ಪಾವಗಡ ತಾಲೂಕಿನ ಯ.ನಾ.ಹೊಸಕೋಟೆ ಹೋಬಳಿಯ ನಗರದ ಹೊರ ವಲಯದಲ್ಲಿ ಮೊದಲ ಸಭೆಯನ್ನು ಟ್ರಸ್ಟ್ ನ ಗೌರವ ಅಧ್ಯಕ್ಷರಾದ ಬಿ ಹೊಸಹಳ್ಳಿ ಮಲ್ಲಿಕಾರ್ಜುನ ಮತ್ತು ಟ್ರಸ್ಟ್ ನ ಅಧ್ಯಕ್ಷರಾದ ಭೀಮನಕುಂಟೆ ರಾಮಾಂಜಿನಪ್ಪ ನವರ ಅಧ್ಯಕ್ಷತೆಯಲ್ಲಿ ಮೊದಲ ಸಭೆಯನ್ನು ಮಾಡಿದರು ಈ ಸಭೆಯಲ್ಲಿ ಟ್ರಸ್ಟ್ ನ ಕಾರ್ಯ ಚಟುವಟಿಕೆ ಗಳ ಬಗ್ಗೆ ಮತ್ತು ಟ್ರಸ್ಟ್ ನಿಂದ ಮುಂದೆ ಏನು ಅಭಿವೃದ್ದಿ ಕೆಲಸಗಳು ಮಾಡಬಹುದು ಮತ್ತು ಟ್ರಸ್ಟ್‌ ಗೆ ಯಾವ ರೀತಿ ಸಂಪನ್ಮೂಲ ಕ್ರೋಢೀಕರಿಸಬೇಕು ಎಂದು ಗೌರವ ಅಧ್ಯಕ್ಷರಾದ ಬಿ.ಹೊಸಹಳ್ಳಿ ಮಲ್ಲಿಕಾರ್ಜುನ ರವರು ಮಾತನಾಡಿ ವಿಸ್ತಾರವಾಗಿ ಸಭೆಗೆ ತಿಳಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ನ ಅಧ್ಯಕ್ಷರಾದ ಬಿಮನಕುಂಟೆ ರಾಮಾಂಜಿನಪ್ಪ ಮತ್ತು ಟ್ರಸ್ಟ್ ನ ಉಪಾಧ್ಯಕ್ಷರಾದ ಪೃಥ್ವಿರಾಜ್ ಜಿ.ವಿ ಮತ್ತು ಪ್ರಧಾನ ಕಾರ್ಯದರ್ಶಿ ಗೋಪಾಲ ಮತ್ತು ನಿರ್ದೇಶಕರಾದ, ರವಿ,ರಾಮಾಂಜಿ,ರಾಮಕೃಷ್ಣ ಪಿ, ನಾರಾಯಣಪ್ಪ,ರಾಮಕೃಷ್ಣ ಎಚ್,ಚನ್ನಕೇಶವ ಎಸ್, ಅಂಜಯ್ಯ,ಮಧು,ಗೋಪಾಲ,ನಾರಾಯಣ,ಮೈಲಾರಿ, ಹೊನ್ನೂರಸ್ವಾಮಿ ನಾಗರಾಜು ಇನ್ನೂ ಅನೇಕ ಸದಸ್ಯರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ