ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ

ರಾಜ್ಯ ಘಟಕದಿಂದ ಸಭೆ,ಕೊಪ್ಪಳ ಜಿಲ್ಲೆ ಪದಾಧಿಕಾರಿಗಳ ಆಯ್ಕೆ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಪರಿಶಿಷ್ಠ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ಸಭೆ ಹಾಗೂ ಕೊಪ್ಪಳ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಜರುಗಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೌನೇಶ ಹೆಚ್ ಮದ್ಲೂರ್,ಖಜಾಂಚಿ ಪಿಡ್ಡನಗೌಡ ಮಾಲಿ ಪಾಟೀಲ್‌,ಜಿಲ್ಲಾ ಉಪಾಧ್ಯಕ್ಷ ಸಿದ್ದಪ್ಪ ನಾಯಕ,ಯಲಬುರ್ಗಾ ತಾಲೂಕ ಅಧ್ಯಕ್ಷ ನಾಗರಾಜ ಪೂಜಾರ,ಕುಷ್ಠಗಿ ತಾಲೂಕ ಅಧ್ಯಕ್ಷ ಶರಣಗೌಡ ಮಾಲಿ ಪಾಟೀಲ್,ಕನಕಗಿರಿ ತಾಲೂಕ ಅಧ್ಯಕ್ಷ ಹನಮಂತಪ್ಪ ನಾಯಕ,ಗಂಗಾವತಿ ತಾಲೂಕ ಅಧ್ಯಕ್ಷ ವೆಂಕಟೇಶ ನಾಯಕ,ಕಾರಟಗಿ ತಾಲೂಕ ಅಧ್ಯಕ್ಷ ಬಸವರಾಜ ನಾಯಕ,ಉಪಾಧ್ಯಕ್ಷರುಗಳಾದ ತಿಮ್ಮಗೌಡ್ರ,ಕನಕರಾಯ ಹೊಸೂರು,ಯಮನೂರಪ್ಪ ತಳವಾರ,ಹನಮಗೌಡ ಮಾಲಿ ಪಾಟೀಲ್,ಶರಣು ಮಲ್ಲಿಗೆವಾಡ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ