ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಂಪುರದ ರೈತ ಸಂಪರ್ಕ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಜನವರಿ 26/01/2024 ರಂದು ಮೊಳಕಾಲ್ಮೂರು ತಾಲೂಕಿನ ರಾಂಪುರದ ರೈತ ಸಂಪರ್ಕ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕೃಷಿ ಅಧಿಕಾರಿ ಯಾದ ಸಿಕಂದರ್ ಭಾಷಾರವರು ಗಣರಾಜ್ಯೋತ್ಸವವನ್ನು ಆಚರಿಸುವ ಉದ್ದೇಶವನ್ನು ತಿಳಿಸಿದರು.ಕಾರ್ಯಕ್ರಮದಲ್ಲಿ ಅಕೌಂಟೆಂಟ್ ಪ್ರಕಾಶ್, ಶಿವಣ್ಣ,ಕೃಷಿ ಸಂಜೀವಿನಿ ವಾಹನದ ಚಾಲಕ ಮಹಮ್ಮದ್,ಮಹಾರುದ್ರಪ್ಪ,ಲೋಕೇಶ್,ಎ ಕೆ ಯರಿಸ್ವಾಮಿ P R,ಕೆಲಸ ನಿರ್ವಹಿಸುತ್ತಿರುವ ಕೃಷಿ ಸಹಾಯಕರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ