ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರರ ಭಾವಚಿತ್ರ ಅನಾವರಣ

ಕಲಬುರಗಿ:ಶೋಷಿತ ವರ್ಗದಲ್ಲಿ ಆತ್ಮಸ್ಥೈರ್ಯ ತುಂಬಿ,ಸಮಾಜೋಧಾರ್ಮಿಕ ಕ್ರಾಂತಿ ಮಾಡಿದ ವಿಶ್ವಗುರು ಬಸವಣ್ಣನವರು ಜಗತ್ತಿನ ಪ್ರಜಾಪ್ರಭುತ್ವಕ್ಕೆ ಅನುಭವ ಮಂಟಪ ಸ್ಥಾಪನೆ ಮಾಡಿರುವುದರಿಂದ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘನ ರಾಜ್ಯ ಸರಕಾರದ ಮುಖ್ಯಮುಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರು ಘೋಷಣೆ ಮಾಡಿದ್ದರು.ಈ ಹಿನ್ನೆಲೆಯಲ್ಲಿ ಫೆಬ್ರವರಿ 17 ರಂದು ಎಲ್ಲಾ ಸರಕಾರಿ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಏರ್ಪಡಿಸಿದ್ದರಿಂದ ವಿಜ್ಞಾನೇಶ್ವರ ಸರಕಾರಿ ಕಾನೂನು ಕಾಲೇಜು ಮರತೂರು ಕಲಬುರ್ಗಿ ಮಾನ್ಯ ಮುಖ್ಯಮಂತ್ರಿಗಳ ಆದೇಶದಂತೆ ಬಸವಣ್ಣನವರ ಭಾವಚಿತ್ರ ಅನಾವರಣ ಮಾಡಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವುದರ ಮೂಲಕ ಬಸವಣ್ಣನವರಿಗೆ ಗೌರವವನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು ಮತ್ತು ಎಲ್ಲಾ ಉಪನ್ಯಾಸಕರು ಹಾಗೂ ಎಲ್ಲಾ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ವರದಿ:ರಾಜೇಂದ್ರ.ಎನ್.ಕೊಲ್ಲೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ